ಸೀರಿಯಲ್ ನಟರೊಂದಿಗೆ ಹೆಜ್ಜೆ ಹಾಕಿದ ಡಿಂಪಲ್ ಕ್ವೀನ್

Suvarna News   | Asianet News
Published : Jan 14, 2021, 12:38 PM ISTUpdated : Jan 14, 2021, 01:05 PM IST
ಸೀರಿಯಲ್ ನಟರೊಂದಿಗೆ ಹೆಜ್ಜೆ ಹಾಕಿದ ಡಿಂಪಲ್ ಕ್ವೀನ್

ಸಾರಾಂಶ

ಡಿಂಪಲ್ ಕ್ವೀನ್ ರಚಿತಾ ರಾಮ್ ಸೀರಿಯಲ್ ನಟರೊಂದಿಗೆ ಹೆಜ್ಜೆ ಹಾಕಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯ ಸೀರಿಯಲ್ ನಟರು ರಚ್ಚು ಜೊತೆ ಡ್ಯಾನ್ಸ್ ಮಾಡೋ ಛಾನ್ಸ್ ಪಡಡ್ಕೊಂಡಿದ್ದಾರೆ.

ರಚಿತಾ ರಾಮ್ ಜೊತೆ ಡ್ಯಾನ್ಸ್ ಮಾಡೋದಂದ್ರೆ ಸುಮ್ನೇನಾ..? ಅದೂ ಕಪಲ್ ಡ್ಯಾನ್ಸ್..! ಸ್ಯಾಂಡಲ್‌ವುಡ್ ಡಿಂಪಲ್ ಕ್ವೀನ್ ಜೊತೆ ಡ್ಯಾನ್ಸ್ ಮಾಡೋ ಅವಕಾಶ ಪಡ್ಕೊಂಡಿದ್ದಾರೆ ಸೀರಿಯಲ್ ನಟರು.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಅನುಬಂಧ ಕಾರ್ಯಕ್ರಮಕ್ಕೆ ಬಂದ ರಚ್ಚು ಜೊತೆ ಸೀರಿಯಲ್ ನಟರು ಖುಷಿಯಿಂದ ಡ್ಯಾನ್ಸ್ ಮಾಡಿದ್ದಾರೆ. ನಟಿ ಕೂಡಾ ಹ್ಯಾಪಿಯಾಗಿ ಡ್ಯಾನ್ಸ್ ಮಾಡಿದ್ದು, ಕಲರ್ಸ್ ಕನ್ನಡ ವಾಹಿನಿ ಪ್ರೊಮೋ ವಿಡಿಯೋ ಶೇರ್ ಮಾಡಿಕೊಂಡಿದೆ.

ರಚಿತಾ ರಾಮ್ ಜೊತೆ ಡಾರ್ಲಿಂಗ್ ಕೃಷ್ಣ ಹೊಸ ಸಿನಿಮಾ

ಬ್ಲಾಕ್‌ & ವೈಟ್ ಸೀರೆಯುಟ್ಟು ಸ್ಟೈಲಿಷ್ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಕ್ಸೆಡೈಸ್ ಜ್ಯುವೆಲ್ಲರಿ ಧರಿಸಿ ಮತ್ತೆ ಮಳೆಯಾಗಿದೆ ಸಾಂಗ್‌ಗೆ ಡ್ಯಾನ್ಸ್ ಮಾಡಿದ್ದಾರೆ. ಎಲ್ಲ ನಟರೊಂದಿಗೂ ರೊಮ್ಯಾಂಟಿಕ್ ಸಾಂಗ್‌ಗೆ ಹೆಜ್ಜೆ ಹಾಕಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
Bigg Boss: ನಂಗೆ ಮದ್ವೆಯಾದ್ಮೇಲೆ ಮಕ್ಕಳಾಗತ್ತಲ್ವಾ ಎಂದ ರಕ್ಷಿತಾ ಶೆಟ್ಟಿ, ಸೂರಜ್​ ಬಳಿ ಇಂಥ ಪ್ರಶ್ನೆ ಕೇಳೋದಾ?