ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!

ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!

Published : Jul 26, 2026, 05:12 PM IST

ಬಿಗ್ ಬಾಸ್ ಸೀಸನ್ ಹನ್ನೆರಡರಲ್ಲಿ ಸಿಕ್ಕಾಪಟ್ಟೆ ಟ್ರೆಂಡ್ ಆಗಿದ್ದ ಜೋಡಿಯಂದ್ರೆ ಅದು ಗಿಲ್ಲಿ ಕಾವ್ಯ ಜೋಡಿ. ಹೀಗಿರುವಾಗ ಗಿಚ್ಚಿ ಗಿಲಿ ಗಿಲಿ ಖ್ಯಾತಿಯ ವಿನೋದ್ ಗೊಬ್ರಗಾಲ ಬಿಗ್ ಮನೆಗೆ ಹೋದಂತ ಸಂದರ್ಭದಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾಗಿದ್ದಾರೆ ವಿನೋದ್ ಗೊಬ್ರಗಾಲ

ಹೌದು ವಿನೋದ್ ಹಾಗೆ ಕಾವ್ಯ ಇಬ್ಬರೂ ಮೊದಲಿಂದಲೂ ಪರಿಚಯಸ್ತರಾಗಿದ್ದು, ವಿನೋದ್ ಕಾವ್ಯನಿಗೆ ಡಾರ್ಲಿಂಗ್ ಎಂದೇ ಕರೆಯುತ್ತಿದ್ದರಂತೆ, ಹಾಗೆಯೆ ಬಿಗ್ ಬಾಸ್ ಮೆನೆಯೊಳಗೆ ಹೊದಾಗಳೂ ಕಾವ್ಯ ಡಾರ್ಲಿಂಗ್ ಎಂದಿದ್ದಾರೆ.ಆದರೆ ಇದಕ್ಕೆ ಗಿಲ್ಲಿ – ಕಾವ್ಯ ಫ್ಯಾನ್ಸ್ ಗರಂ ಆಗಿದ್ದು ಸೋಶಿಯಲ್ ಮಿಡೀಯಾದಲ್ಲಿ ಸಖತ್ತಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದಕ್ಕೆ ಗಿಲ್ಲಿ ಆತ್ಯಾಪ್ತೆಯಾಗಿರುವ ಕೆಂಡ ಸಿಂಪಿಗೆ ಧಾರಾವಾಯಿಯಲ್ಲಿ ಜಾನು ಪಾತ್ರದಲ್ಲಿ ಮಿಂಚಿದ್ದ ನಿಸರ್ಗ, ಸಂದರ್ಶನಲ್ಲಿ ಮಾತನಾಡಿದ್ದು, ಫ್ಯಾನ್ಸ್ ಮೇಲೆ ಬೇಸರ ಹೊರಹಾಕಿದ್ದು, ಕೆಲವೊಂದು ಸೂಕ್ಷ್ಮವಾದ ವಿಚಾರಗಳನ್ನ ಹಂಚಿಕೊಂಡಿದ್ದಾರೆ.

04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
05:53BBK12: ಬಿಗ್ ಬಾಸ್ ಕನ್ನಡ ಅಂತಿಮ ವಾರ: ಕೊನೆ ವಾರ್? ಯಾರು ವಿನ್ನರ್? ಟಾಪ್ 2 ಸ್ಪರ್ಧಿಗಳು ಇವರೇನಾ?
Read more