ನದಿಗೆ ಹಾರಿ ಅಂಗನವಾಡಿ ಕಾರ್ಯಕರ್ತೆ ಆತ್ಮಹತ್ಯೆ

Published : Oct 12, 2019, 12:53 PM IST
ನದಿಗೆ ಹಾರಿ ಅಂಗನವಾಡಿ ಕಾರ್ಯಕರ್ತೆ ಆತ್ಮಹತ್ಯೆ

ಸಾರಾಂಶ

ನದಿಗೆ ಹಾರಿ ಅಂಗನವಾಡಿ ಕಾರ್ಯರ್ತೆಯೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಕಾರವಾರ [ಅ.12]:  ನದಿಗೆ ಹಾರಿ ಅಂಗನವಾಡಿ ಕಾರ್ಯಕರ್ತೆಯೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಕಾರವಾರದ ಕಾಸರಕೋಡದ ಕಳಸನಮೋಟ ಅಂಗನವಾಡಿ ಕಾರ್ಯಕರ್ತೆ ನೇತ್ರಾವತಿ ಅಂಬಿಗ ಶರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಬಡ್ಡಿ ಸಾಲ ಕಿರುಕುಳಕ್ಕೆ ನಲುಗಿ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿದ್ದ ನೇತ್ರಾವತಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪಂಚಾಯತ್ ಸದಸ್ಯೆ ಬಳಿ ಬಡ್ಡಿ ಸಾಲ ಪಡೆದಿದ್ದ ನೇತ್ರಾವತಿ ಸಾಲ ಹಿಂತಿರುಗಿಸದೇ ಇರುವುದರಿಂದ ಮನೆಗೆ ಬಂದು ಗ್ರಾಮ ಪಂಚಾಯತ್ ಸದಸ್ಯೆ  ಜಗಳ ಮಾಡಿದ್ದರು. ಅಲ್ಲದೇ ಅಂಗನವಾಡಿಗೂ ಬಂದು ಬೆದರಿಕೆ ಹಾಕಿದ್ದು, ಇದರಿಂದ ಮನನೊಂದು ನದಿಗೆ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

PREV
click me!

Recommended Stories

Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!
ಗೋವಾ ಮಾಲ್ ಸಮೇತ ಅರಣ್ಯದಲ್ಲಿ ಸಿಕ್ಕಿಬಿದ್ದ ವ್ಯಕ್ತಿ; ಗಾಡಿ ಹಿಡಿದ ಖಾಕಿ, ಆರೋಪಿ ಪರಾರಿ!