ಜೂ. 21 ಕ್ಕೆ ಈ ವರ್ಷದ ಮೊದಲ ಸೂರ್ಯ ಗ್ರಹಣ: ಮಾಡಬೇಕಾಗಿದ್ದೇನು? ಮಾಡಬಾರದ್ದೇನು?

Jun 17, 2020, 6:06 PM IST

ಈ ವರ್ಷದ ಮೊದಲ ಸೂರ್ಯ ಗ್ರಹಣ ಜೂನ್ 21 ರಂದು ಸಂಭವಿಸಲಿದೆ. ಇಡೀ ಜಗತ್ತೇ ಈ ಗ್ರಹಣಕ್ಕೆ ಕೌತುಕದಿಂದ ಕಾಯುತ್ತಿದೆ. ಶಾರ್ವರಿ ನಾಮ ಸಂವತ್ಸರದ ಜ್ಯೇಷ್ಠ ಮಾಸದಲ್ಲಿ ಸಂಭವಿಸುತ್ತಿರುವ ಗ್ರಹಣವಿದು. ರಾಹುಗ್ರಸ್ತ ಚೂಡಾಮಣಿ ಸೂರ್ಯ ಗ್ರಹಣ. ಖಂಡಗ್ರಾಸ ಗ್ರಹಣ ಅಂತಲೂ ಕರೆಯುತ್ತಿದ್ದಾರೆ. ಇದೊಂದು ಅಪರೂಪದ ಗ್ರಹಣವಾಗಿದ್ದು, ಗ್ರಹಣ ಕಾಲದಲ್ಲಿ ಮಾಡಬೇಕಾಗಿದ್ದೇನು? ಮಾಡಬಾರದ್ದೇನು? ಎಂಬುದರ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ..! 

ಜೂ.21ರ ಖಂಡಗ್ರಾಸ ಸೂರ್ಯ ಗ್ರಹಣ: ರಾಶಿ ಫಲ ಹೇಗಿದೆ?