ಕರ್ನಾಟಕದ ಮೇಲೆ ರಾಹು-ಕೇತು ಬದಲಾವಣೆ ಪರಿಣಾಮ, BSY ಕುರ್ಚಿ ಏನಾಗಲಿದೆ?

ಕರ್ನಾಟಕದ ಮೇಲೆ ರಾಹು-ಕೇತು ಬದಲಾವಣೆ ಪರಿಣಾಮ, BSY ಕುರ್ಚಿ ಏನಾಗಲಿದೆ?

Published : Sep 20, 2020, 08:56 PM IST

ಖ್ಯಾತ ಜ್ಯೋತಿಷಿಗಳು ನಿಮ್ಮ ಭವಿಷ್ಯ ಹೇಳಲಿದ್ದಾರೆ/ ಸೆ.  23 ರಿಂದ ರಾಹು-ಕೇತು ಸ್ಥಾನ ಬದಲಾವಣೆ / ರಾಹು ಕೇತು ಬದಲು 2020 ಇನ್ನಷ್ಟು ಘೋರ/ ಕರ್ನಾಟಕದ ಮೇಲೆ ಏನು ಪರಿಣಾಮ

ಬೆಂಗಳೂರು(ಸೆ. 20)  ರಾಹು ಕೇತು ಬದಲು.. 2020 ಇನ್ನಷ್ಟು ಘೋರ.. ರಾಹು-ಕೇತು ಸ್ಥಾನ ಬದಲಾವಣೆ ಮತ್ತೆ ಯಾವ ಎಲ್ಲ ಪರಿಣಾಮ ಉಂಟುಮಾಡಬಹುದು ಎಂಬುದರ ಮೇಲೆ ಬೆಳಕು ಚೆಲ್ಲುವ ಯತ್ನ ಮಾಡಲಾಗಿದೆ.

ರಾಹು ಕೇತು ಬದಲಾವಣೆ , ದೇಶದ ಮೇಲೆ ಏನಾಗಲಿದೆ?

ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ ಮೇಲೆಯೂ ಪರಿಣಾಮ ಇದೇಯಾ? ಹಾಗಾದರೆ ಜ್ಯೋತಿಷ್ಯ ಏನು  ಹೇಳುತ್ತದೆ. ಕರ್ನಾಟಕದ ಮೇಲೆ ಯಾವ ಪರಿಣಾಮ ಉಂಟಾಗಲಿದೆ.  ಸಂಧಿಗಳ ಮಹತ್ವ ಏನು?

23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
25:1815 ದಿನಗಳಲ್ಲಿ ಆಕಾಶದಲ್ಲಿ ಡಬಲ್ ವಿಸ್ಮಯ: “ಅಗ್ನಿ ಉಂಗುರ” ಸೂರ್ಯಗ್ರಹಣ, ರಕ್ತ ಚಂದ್ರ ಉದಯ!
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?