Weekly-Horoscope: ಈ ರಾಶಿಯವರು ವಾರದ ಆದಿಯಲ್ಲಿ ಸಾಲದಿಂದ ಹೊರಬರುವಿರಿ, ಮಾನಸಿಕ ಖಿನ್ನತೆ ಕಾಡಲಿದೆ..

Weekly-Horoscope: ಈ ರಾಶಿಯವರು ವಾರದ ಆದಿಯಲ್ಲಿ ಸಾಲದಿಂದ ಹೊರಬರುವಿರಿ, ಮಾನಸಿಕ ಖಿನ್ನತೆ ಕಾಡಲಿದೆ..

Published : Apr 14, 2024, 09:46 AM ISTUpdated : Apr 14, 2024, 09:47 AM IST

ಈ ವಾರದ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ..
 

ಈ ವಾರ ಸಿಂಹ ರಾಶಿಯವರಿಗೆ ವಾರದ ಆದಿಯಲ್ಲಿ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಹೆಚ್ಚಿನ ವ್ಯಯ, ವೃತ್ತಿಯಲ್ಲಿ ಅನುಕೂಲ, ಸ್ತ್ರೀಯರಿಗೆ ವ್ಯಯವಾಗಲಿದೆ. ವಾರ ಮಧ್ಯದಲ್ಲಿ ಹಣಕಾಸಿನ ಅನುಕೂಲವಿದ್ದು, ವಿದೇಶ ವ್ಯವಹಾರದಲ್ಲಿ ಅನುಕೂಲ. ಲಾಭದಾಯಕ ದಿನಗಳು ಇವೆ. 
ವೃತ್ತಿಯಲ್ಲಿ ಅನುಕೂಲ. ವಾರಾಂತ್ಯದಲ್ಲಿ ವೃತ್ತಿಯಲ್ಲಿ ಕಿರಿಕಿರಿ, ವಿಘ್ನಗಳು ಸಂಭವಿಸಲಿವೆ. ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಅದೃಷ್ಟ ಹೀನತೆ ಇದೆ. ಪರಿಹಾರಕ್ಕೆ ಶಿವ ಸನ್ನಿಧಾನದಲ್ಲಿ ಅಭಿಷೇಕ ಮಾಡಿಸಿ.ಕನ್ಯಾ ರಾಶಿಯವರಿಗೆ ವಾರದ ಆದಿಯಲ್ಲಿ ವೃತ್ತಿಯಲ್ಲಿ ಅನುಕೂಲ, ವಿಶೇಷ ಅನುಕೂಲ, ಸ್ತ್ರೀಯರಿಗೆ ಲಾಭ, ಲಾಭ-ವ್ಯಯಗಳಿದ್ದಾವೆ.

ಇದನ್ನೂ ವೀಕ್ಷಿಸಿ:  Watch Video: ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮೈಸೂರು ಜನ ಏನಂತಾರೆ? ಮೋದಿ ಅಲೆ ಬಗ್ಗೆ ಜನ ಹೇಳೋದೇನು..?

21:05ಕಾರ್ತಿಕದೀಪಗಳ ಮಾಸ – ಪಾಪ ತೊಳೆಯುವ, ಪುಣ್ಯ ನೀಡುವ ಬೆಳಕಿನ ಕಾಲ!
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
44:442025 ಮೊದಲ ಹಾಫ್‌ನಲ್ಲಿ ಸಾಲು ಸಾಲು ದುರಂತ! ಸೆಕೆಂಡ್‌ ಹಾಫ್‌ ಹೇಗಿರುತ್ತೆ, ಏನು ಹೇಳುತ್ತಾರೆ ಜ್ಯೋತಿಷಿಗಳು..?
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
21:19Daily Horoscope: ಇಂದು ಉಪವಾಸದಿಂದ ವಿಷ್ಣು ದೇವನ ಸ್ಮರಣೆ ಮಾಡಿದರೆ ಒಳಿತಾಗುವುದು
20:19Daily Horoscope: ಇಂದು ಮಹಾಲಕ್ಷ್ಮೀ ದೇವಿಯ ಪ್ರಾರ್ಥನೆ ಮಾಡುವುದರಿಂದ ಶುಭ ಫಲ ಪ್ರಾಪ್ತಿ
19:55Daily Horoscope: ಇಂದು ಗುರು ಸನ್ನಿಧಾನಕ್ಕೆ ಅರಿಶಿನ ಕೊಟ್ಟು ಬಂದರೆ ಕಷ್ಟಗಳು ಕಳೆಯುತ್ತವೆ
20:14Daily Horoscope: ಇಂದು ನರಸಿಂಹ ಸ್ವಾಮಿ ಆರಾಧನೆಯಿಂದ ಶುಭ ಫಲ
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
Read more