ಬಾಗಲಕೋಟೆ (ಜ. 07): ಪ್ರಧಾನಿ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ಬಾಗಲಕೋಟೆ ಇಳಕಲ್ ತಾಲೂಕಿನ ಜಂಬಲದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಪೂರ್ಣಿಮಾ ರೇವಣಸಿದ್ಧಪ್ಪ ನಾಶಿ ಆಯ್ಕೆಯಾಗಿದ್ದಾರೆ.

ದೆಹಲಿಯಲ್ಲಿ ಜನವರಿ 20 ರಂದು ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೇ ಚರ್ಚಾ ಸಂವಾದ ನಡೆಸಲಿದ್ದಾರೆ. ಈ ಸಂವಾದದಲ್ಲಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ. ಶಿಕ್ಷಕರು ಹಾಗೂ ಪೋಷಕರ ಮೊಗದಲ್ಲಿ ಸಂತಸ ಮೂಡಿದೆ. ವಿದ್ಯಾರ್ಥಿನಿ ಪೂರ್ಣಿಮಾ ಸಂತಸವನ್ನು ಹಂಚಿಕೊಂಡಿದ್ದು ಹೀಗೆ!