ಬಳ್ಳಾರಿ ಹಳ್ಳಿ ಪ್ರತಿಭೆ 'ಪರೀಕ್ಷಾ ಪೇ ಚರ್ಚಾ'ಗೆ ದೆಹಲಿಗೆ ತೆರಳಿದ ರೋಚಕ ಕಥೆಯಿದು..!

ಬಳ್ಳಾರಿ ಹಳ್ಳಿ ಪ್ರತಿಭೆ 'ಪರೀಕ್ಷಾ ಪೇ ಚರ್ಚಾ'ಗೆ ದೆಹಲಿಗೆ ತೆರಳಿದ ರೋಚಕ ಕಥೆಯಿದು..!

Suvarna News   | Asianet News
Published : Jan 19, 2020, 02:41 PM IST

ಬಳ್ಳಾರಿ (ಜ. 19):  ನಾಳೆ ಪ್ರಧಾನಿ ಮೋದಿ ಅವರ ಜೊತೆ ನಡೆಯಲಿರೋ ಪರೀಕ್ಷಾ ಪೇ ಚರ್ಚಾ ಕಾರ್ಯ ಕ್ರಮಕ್ಕೆ ಬಳ್ಳಾರಿಯ ಹಳ್ಳಿ ಪ್ರತಿಭೆಯೊಂದು ಆಯ್ಕೆಯಾಗಿದ್ದಾಳೆ.  ಒಂದು ಕಡೆ ಕಿತ್ತು ತಿನ್ನುವ ಬಡತನ, ಇನ್ನೊಂದು ಕಡೆ ಓದಬೇಕೆನ್ನುವ ಅದಮ್ಯ ಆಸೆ. ಪರಿಣಾಮ ಇದೀಗ ಹಳ್ಳಿ ಹುಡುಗಿ ಡೆಲ್ಲಿಗೆ ತೆರಳುವ ಅವಕಾಶ ಒದಗಿ ಬಂದಿದೆ. 

ಕುರುಗೋಡು ತಾಲೂಕಿನ ಯಲ್ಲಾಪುರ ಗ್ರಾಮದ ನೇತ್ರಾವತಿ ಪರೀಕ್ಷಾ ಪೇ ಚರ್ಚೆಗೆ ಆಯ್ಕೆಯಾಗಿರೋ ವಿದ್ಯಾರ್ಥಿನಿ. ಪರೀಕ್ಷಾ ಪೇ ಚರ್ಚೆ ಗೆ ದೇಶದ ಮೂರು ಲಕ್ಷ ವಿದ್ಯಾರ್ಥಿಗಳು ಅರ್ಜಿ ಹಾಕಿದ್ದು ಅದರಲ್ಲಿ ಹಳ್ಳಿ ಪ್ರತಿಭೆ ಆಯ್ಕೆಯಾಗಿದ್ದು, ಸಂತಸದ ವಿಷಯವಾಗಿದೆ. ಆಯ್ಕೆಯಾಗಿರುವ ಖುಷಿಯನ್ನು  ವಿದ್ಯಾರ್ಥಿನಿ ನೇತ್ರಾವತಿ, ತಂದೆ  ಪಂಪಯ್ಯ ಸ್ವಾಮಿ ಹಾಗೂ ಶಿಕ್ಷಕ  ಕೃಷ್ಣ ಮೂರ್ತಿ ಸುವರ್ಣ ನ್ಯೂಸ್ ಜೊತೆ ಹಂಚಿಕೊಂಡಿದ್ದು ಹೀಗೆ! 

03:31ಕಣ್ಣೆದುರೇ ಹರಿದು ಹೋಗ್ತಿದೆ 240 ಟಿಎಂಸಿ ನೀರು! ಡ್ಯಾಂ ಗೇಟ್ ದುರಸ್ತಿ ಮಾಡದೆ ಅಧಿಕಾರಿಗಳ ನಿರ್ಲಕ್ಷ್ಯ!
05:35ಬಳ್ಳಾರಿ: ಪ್ರೇಯಸಿ ಸೇರಿ ಕುಟುಂಬದವರ ಮೇಲೆ ಹಲ್ಲೆ ಬಳಿಕ ಭಗ್ನ ಪ್ರೇಮಿ ಅತ್ಮಹತ್ಯೆ
09:12ಬಳ್ಳಾರಿಯಲ್ಲಿ ಎಳ್ಳಮವಾಸ್ಯೆ ದಿನದಂದು ಭಯಾನಕ ವಾಮಾಚಾರ; 4 ತಲೆಬುರುಡೆ, ಎಲುಬು ಇಟ್ಟು ಪೂಜೆ!
05:24ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣ: ಕಾನೂನು ಹೋರಾಟಕ್ಕೆ ಮುಂದಾದ ಆರೋಗ್ಯ ಇಲಾಖೆ!
04:03ಬಳ್ಳಾರಿ ಬಾಣಂತಿಯರ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್! ಸಾವಿಗೆ ಕಾರಣ ಗ್ಲುಕೋಸ್ ಅಲ್ಲ! ಮತ್ತೇನು?
04:29ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!
23:53ಬಳ್ಳಾರಿ ದುರಂತದ ಭಯಾನಕ ಸತ್ಯ ಬಯಲು: ಬಡ ಹೆಣ್ಣು ಮಕ್ಕಳ ಜೀವದ ಜೊತೆ ಇದೆಂಥಾ ಚೆಲ್ಲಾಟ?
21:31ತುಂಗಭಧ್ರಾ ಜಲಾಶಯ ಗೇಟ್ ಮುರಿಯಲು ಕಾರಣವೇನು? ಹೊಸ ಗೇಟ್ ಜೋಡಣೆ ಯಾವಾಗ?
05:31ಮಂತ್ರಾಲಯ ಪಾದಯಾತ್ರಿಗಳ ಮತಾಂತರ ಯತ್ನ? ಠಾಣೆಯಲ್ಲಿ ಪ್ರಕರಣ ದಾಖಲು, ಓರ್ವನ ಬಂಧನ..ಮತ್ತೊಬ್ಬ ನಾಪತ್ತೆ
05:13ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?