ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವ ಸಂಭ್ರಮ

Nov 1, 2019, 2:44 PM IST

ಬೆಳಗಾವಿ (ನ.01):  ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ. ಕುಂದಾನಗರಿ ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ಹಬ್ಬವನ್ನು ಭಾರೀ ಸಂಭ್ರಮದೊಂದಿಗೆ ಆಚರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಧ್ವಜಾರೋಹಣ ಮಾಡಿ, ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. 

ಕನ್ನಡ ರಾಜ್ಯೋತ್ಸವ ಆಚರಣೆ, ಸಂಭ್ರಮ, ಕಾರ್ಯಕ್ರಮಗಳ ಸಮಗ್ರ ವರದಿ ಇಲ್ಲಿದೆ