ಚಿಕ್ಕೋಡಿ: ಜಮೀನು ವಿವಾದ ಎರಡು ಕುಟುಂಬಗಳ ನಡುವೆ ಮಾರಕಾಸ್ತ್ರಗಳಿಂದ ಹೊಡೆದಾಟ

Dec 9, 2024, 2:01 PM IST

ರಂಗಪ್ಪ ನಾಯಿಕ,ಪ್ರಹ್ಲಾದ್ ನಾಯಿಕ, ಲಕ್ಷ್ಮೀ ಬಾಯಿ ನಾಯಿಕ, ಗುರುಸಿದ್ದಪ್ಪ ನಾಯಿಕ, ಸುಪ್ರೀತ ನಾಯಿಕ ಗಾಯಗೊಂಡ ಗಾಯಾಳುಗಳು. ಮುಗಳಖೋಡ ಸರಕಾರಿ ಆಸ್ಪತ್ರೆಗೆ ದಾಖಲಿಸಿ  ಗಾಯಾಳುಗಳನ್ನು ಚಿಕಿತ್ಸೆ ಕೊಡಿಸಲಾಗಿದೆ. ಗೋಪಾಲ ನಾಯಿಕ, ಸುರೇಶ ನಾಯಿಕ ಎಂಬವರು ಹಲ್ಲೆ ನಡೆಸಿರುವ ಆರೋಪಗಳು ಕೇಳಿ ಬಂದಿವೆ.