ಕತ್ರಿಗುಪ್ಪೆಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್

ಕತ್ರಿಗುಪ್ಪೆಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್

Published : May 21, 2022, 05:25 PM IST
  • ಕತ್ರಿಗುಪ್ಪೆ ಬಳಿ ಭೀಕರ ಅಪಘಾತ
  • ಓರ್ವ ಸಾವು ಮೂವರಿಗೆ ಗಾಯ
  • ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಬೆಂಗಳೂರು: ಕತ್ರಿಗುಪ್ಪೆ ಬಳಿ ಕಾಫಿ ಕುಡಿಯಲು ಬಂದಿದ್ದ ನಾಲ್ವರು ಯುವಕರು ರಸ್ತೆ ಬದಿ ನಡ್ಕೊಂಡು ಬರ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಾಯಗೊಂಡಿದ್ದಾರೆ. ಅಪಘಾತದ ಭಯಾನಕ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಕಿರುತೆರೆ ಅಸಿಸ್ಟೆಂಟ್ ಡೈರೆಕ್ಟರ್ ಮುಖೇಶ್ ಎಂಬಾತ ಅತಿ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಪರಿಣಾಮ ಈ ದುರಂತ ಸಂಭವಿಸಿದೆ. ಪಾದಚಾರಿಗಳಿಗೆ ಗುದ್ದಿದ್ದ ಕಾರು ನಂತರ 1 ಬೈಕ್, 1 ಕಾರಿಗೂ ಡಿಕ್ಕಿ ಹೊಡೆದಿದೆ. ಮೂವರು ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು. ಚಾಲಕ ಮುಕೇಶ್  ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
03:4528 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು
24:12ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!
16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ
23:52ದೊಡ್ಡಪ್ಪನ ಕೊಲೆಗೆ ಸೇಡು- ಇಬ್ಬರು ಸ್ನೇಹಿತರ ಭೀಕರ ಡಬಲ್ ಮರ್ಡರ್; ಸೇಡಿನ ಸಂಕೇತವಾಗಿ ಹೆಣದ ಪಕ್ಕ ಬಿಯರ್ ಬಾಟಲ್!
24:27ಹೆಂಡತಿಯ ಹೆಣ ಹಾಕಿ 6 ತಿಂಗಳು ನಾಟಕ ಮಾಡಿದ್ದ! ಡಾ. ಕೃತಿಕಾ ರೆಡ್ಡಿ ಕೊಲೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್!
03:41ಪ್ರೀತಿಸಲು ನಿರಾಕರಣೆ: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರ ಕೊಲೆ ಮಾಡಿದ ಆರೋಪಿ ವಿಘ್ನೇಶ್!
Read more