Mar 9, 2020, 3:36 PM IST
ಬೆಂಗಳೂರು (ಮಾ.09): ದೇಶದಲ್ಲಿ ಕೊರೋನಾ ಅಬ್ಬರ ಮುಂದುವರಿದಿದೆ. ಪ್ರತಿದಿನ ಕೊರೋನಾ ಸೋಂಕಿತರ ಪಟ್ಟಿ ಬೆಳೆಯುತ್ತಿದೆ. ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದ್ದು, ಅಬುದಾಭಿಯಿಂದ ಬೆಂಗಳೂರು ಏರ್ಪೋರ್ಟ್‌ಗೆ ಬಂದ ವ್ಯಕ್ತಿಯಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡುಬಂದಿದೆ.
ಇದನ್ನೂ ನೋಡಿ : ಕೊರೋನಾ ಬೆನ್ನಲ್ಲೇ ಬೆಂಗಳೂರಿಗೆ ಮತ್ತೊಂದು ಗಂಡಾಂತರ!