ಮಂತ್ರಿ ಡೆವಲಪರ್ಸ್ & 215 ಕುಟುಂಬಗಳಿಗೆ ಬಿಗ್ ಶಾಕ್!

ಮಂತ್ರಿ ಡೆವಲಪರ್ಸ್ & 215 ಕುಟುಂಬಗಳಿಗೆ ಬಿಗ್ ಶಾಕ್!

Published : Mar 02, 2020, 06:21 PM IST

ಮಂತ್ರಿ ಡೆವಲಪರ್ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಆರೋಪ; ಒತ್ತುವರಿ ಮಾಡಿದ್ದಾರೆನ್ನಲಾದ  ಜಾಗದಲ್ಲಿ 4 ಗಗನಚುಂಬಿ ಕಟ್ಟಡ, ಕಾನೂನಾತ್ಮಕವಾಗಿ ಜಾಗ ವಶಪಡಿಸಿಕೊಳ್ಳಲು ಬಿಬಿಎಂಪಿ ಪ್ಲಾನ್

ಬೆಂಗಳೂರು (ಮಾ.02): ಬೆಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಮಾಡಿರುವ ಆರೋಪ ಕೇಳಿಬಂದಿದೆ.  ಮಂತ್ರಿ ಡೆವಲಪರ್  3.5 ಎಕರೆ ಸರ್ಕಾರಿ ಜಾಗ ಒತ್ತುವರಿ ಮಾಡಿದ್ದಾರೆಂದು, ಬಿಬಿಎಂಪಿ ಅಧಿಕಾರಿಗಳು ನಡೆಸಿರುವ ಸರ್ವೆಯಿಂದ ತಿಳಿದುಬಂದಿದೆ.

ಇದನ್ನೂ ನೋಡಿ : ಶ್ರೀರಾಂಪುರದಲ್ಲಿನ ದೇವಸ್ಥಾನ ಕೆಡವಲು ಬಂದ ಅಧಿಕಾರಿಗಳು ಬರಿಗೈಯಲ್ಲಿ ವಾಪಸ್!

ಒತ್ತುವರಿ ಮಾಡಿದ್ದಾರೆನ್ನಲಾದ  ಜಾಗದಲ್ಲಿ 4 ಗಗನಚುಂಬಿ ಕಟ್ಟಡಗಳನ್ನು ಕಟ್ಟಲಾಗಿದೆ. ಕಾನೂನಾತ್ಮಕವಾಗಿ ಜಾಗ ವಶಪಡಿಸಿಕೊಳ್ಳಲು ಬಿಬಿಎಂಪಿ ಪ್ಲಾನ್ ಮಾಡಿದೆ. ಇಲ್ಲಿದೆ ಹೆಚ್ಚಿನ ವರದಿ...

ಇದನ್ನೂ ನೋಡಿ : 

"

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?