BMTC Bus Fire ಪ್ರಯಾಣಿಸತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ, ಪ್ರಯಾಣಿಕರು ಅದೃಷ್ಟವಶಾತ್ ಪಾರು!

BMTC Bus Fire ಪ್ರಯಾಣಿಸತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ, ಪ್ರಯಾಣಿಕರು ಅದೃಷ್ಟವಶಾತ್ ಪಾರು!

Published : Feb 01, 2022, 07:42 PM IST

ಪ್ರಯಾಣಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಕನಕಪುರ ರಸ್ತೆ ಸೌತೇಂಡ್ ಸರ್ಕಲ್ ನಲ್ಲಿ ನಡೆದಿದೆ. ಬಸ್ ಪ್ರಯಾಣಿಸುತ್ತಿದ್ದ ವೇಳೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಡ್ರೈವರ್ ತಕ್ಷಣ ಬಸ್ ನಿಲ್ಲಿಸಿದ್ದಾರೆ. ಬಸ್‌ನಲ್ಲಿದ್ದ 20 ಪ್ರಯಾಣಿಕರು  ಡ್ರೈವರ್ ಹಾಗೂ ಕಂಡಕ್ಟರ್ ನೆರವಿನಿಂದ ಹೊರಬಂದಿದ್ದಾರೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ. 

ಬೆಂಗಳೂರು(ಫೆ.01): ಪ್ರಯಾಣಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಕನಕಪುರ ರಸ್ತೆ ಸೌತೇಂಡ್ ಸರ್ಕಲ್ ನಲ್ಲಿ ನಡೆದಿದೆ. ಬಸ್ ಪ್ರಯಾಣಿಸುತ್ತಿದ್ದ ವೇಳೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಡ್ರೈವರ್ ತಕ್ಷಣ ಬಸ್ ನಿಲ್ಲಿಸಿದ್ದಾರೆ. ಬಸ್‌ನಲ್ಲಿದ್ದ 20 ಪ್ರಯಾಣಿಕರು  ಡ್ರೈವರ್ ಹಾಗೂ ಕಂಡಕ್ಟರ್ ನೆರವಿನಿಂದ ಹೊರಬಂದಿದ್ದಾರೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹೊತ್ತಿ ಉರಿದಿತ್ತು. ಇದೀಗ ಎರಡನೆ ಪ್ರಕರಣವಾಗಿದೆ. 

50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
Read more