ಗ್ಯಾರೆಂಟಿ ಯೋಜನೆ ಅನುಷ್ಠಾನಗೊಳಿಸಿದ ಪ್ರಮೋದ್ ಶ್ರೀನಿವಾಸ್ ಪ್ರಯತ್ನ,ಅಪ್ಪು ಪುತ್ಥಳಿ ಉದ್ಘಾಟನೆ

ಗ್ಯಾರೆಂಟಿ ಯೋಜನೆ ಅನುಷ್ಠಾನಗೊಳಿಸಿದ ಪ್ರಮೋದ್ ಶ್ರೀನಿವಾಸ್ ಪ್ರಯತ್ನ,ಅಪ್ಪು ಪುತ್ಥಳಿ ಉದ್ಘಾಟನೆ

Published : Aug 15, 2025, 09:24 PM ISTUpdated : Aug 15, 2025, 09:26 PM IST

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಪದ್ಮನಾಭನಗರದಲ್ಲಿ ಜಾರಿಗೊಳಿಸಿದ ಪ್ರಮೋದ್ ಶ್ರೀನಿವಾಸ್‌ ಪ್ರಯತ್ನದ ಫಲವಾಗಿ ಇಂದು ಡಾ.ಪುನೀತ್ ರಾಜ್‌ಕುಮಾರ್ ಪುತ್ಥಲಿ ಉದ್ಘಾಟನೆಗೊಂಡಿದೆ. ಡಿಸಿಎಂ ಹಾಗೂ ಸಾರಿಗೆ ಸಚಿವರು ಪುತ್ಥಳಿ ಉದ್ಘಾಟನೆ ಮಾಡಿದ್ದಾರೆ.

ಕರ್ನಾಟಕದ ರತ್ನ, ಭಾರತ ಕಂಡ ಶ್ರೇಷ್ಠ ನಟ ಡಾ.ಪುನೀತ್ ರಾಜ್‌ಕುಮಾರ್ ಅಗಲಿ ವರ್ಷಗಳು ಉರುಳಿದರೂ ನೆನಪು ಹಚ್ಚ ಹಸಿರಾಗಿದೆ. ಇದೀಗ ಬೆಂಗಳೂರಿನ ಪದ್ಮನಾಭನಗರದಲ್ಲಿ ಪುನೀತ್​ ರಾಜ್​ಕುಮಾರ್​​ ಪುತ್ಥಳಿಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಉದ್ಘಾಟಿಸಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಈ ಕಾರ್ಯಕ್ರಮದ ಪ್ರಮುಖ ರೂವಾರಿಯಾಗಿದ್ದಾರೆ.ರ್ನಾಟಕ‌ ಕಾಂಗ್ರೆಸ್ ಸರ್ಕಾರ ನೀಡಿದ ಪಂಚ ಗ್ಯಾರೆಂಟಿ‌ ಯೋಜನೆಗಳನ್ನು ಪದ್ಮನಾಭ ನಗರದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ ಕೀರ್ತಿ ಪ್ರಮೋದ್ ಶ್ರೀನಿವಾಸ್‌ಗಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
Read more