Idgah Maidan Row: ಗಣೇಶೋತ್ಸವ ಆಚರಣೆಗೆ ಹಿಂದೂ ಸಂಘಟನೆಗಳು ಪಟ್ಟು

Idgah Maidan Row: ಗಣೇಶೋತ್ಸವ ಆಚರಣೆಗೆ ಹಿಂದೂ ಸಂಘಟನೆಗಳು ಪಟ್ಟು

Published : Aug 17, 2022, 12:23 PM IST

ವಿವಾದಿತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರಿ ಬಿಗಿ ಭದ್ರತೆಯಲ್ಲಿ75ನೇ ಸ್ವಾತಂತ್ರ ದಿನಾಚರಣೆಯೆನೋ ನಡೆಯಿತು. ಈಗ ಗಣೇಶೋತ್ಸವ ಆಚರಿಸಲು ಇಲ್ಲಿ ಅವಕಾಶ ನೀಡಬೇಕು ಎಂದು ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದಾರೆ. ಇದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ.

ಬೆಂಗಳೂರು: ವಿವಾದಿತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರಿ ಬಿಗಿ ಭದ್ರತೆಯಲ್ಲಿ75ನೇ ಸ್ವಾತಂತ್ರ ದಿನಾಚರಣೆಯೆನೋ ನಡೆಯಿತು. ಈಗ ಗಣೇಶೋತ್ಸವ ಆಚರಿಸಲು ಇಲ್ಲಿ ಅವಕಾಶ ನೀಡಬೇಕು ಎಂದು ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದಾರೆ. ಇದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಒಂದು ಸಂಘಟನೆಗೆ ಅವಕಾಶ ನೀಡಿದರೆ ಮತ್ತೊಂದು ಸಂಘಟನೆಗಳು ನಮಗೂ ಅವಕಾಶ ನೀಡಬೇಕು ಎಂದು ಕೇಳುತ್ತವೆ. ಅಲ್ಲದೇ ಇದಕ್ಕೆ ಭದ್ರತೆ ಒದಗಿಸುವುದು ಬಲು ಕಷ್ಟದ ಕೆಲಸ ಎಂಬುದು ಸರ್ಕಾರದ ನಿಲುವು ಅಲ್ಲದೇ. ಈ ವಿಚಾರವಾಗಿ ಸರ್ಕಾರಕ್ಕೆ ಪೊಲೀಸ್ ಇಲಾಖೆ ಹತ್ತು ಅಂಶಗಳ ಶಿಫಾರಸು ನೀಡಲು ಮುಂದಾಗಿದೆ. ಗಣೇಶೋತ್ಸವಕ್ಕೆ ಅವಕಾಶ ನೀಡದಿರುವಂತೆ ಸಲಹೆ ನೀಡಿದೆ ಎನ್ನಲಾಗಿದೆ. ಇತ್ತ ಹಿಂದೂ ಸಂಘಟನೆಗಳು ಅವಕಾಶ ನೀಡದಿದ್ದಲ್ಲಿ ಹೋರಾಟದ ಎಚ್ಚರಿಕೆ ನೀಡಿದ್ದು, ಇದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇತ್ತ ಪೊಲೀಸ್‌ ಇಲಾಖೆ ನೀಡಿದ 10 ಅಂಶಗಳ ವಿವರ ಈ ವಿಡಿಯೋದಲ್ಲಿದೆ . 
 

50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?