Video: ಒಡೆದ ಬೆಂಗಳೂರಿನ ಹುಳಿಮಾವು ಕೆರೆ: ಮನೆಗಳಿಗೆ ನುಗ್ಗಿದ ನೀರು

Video: ಒಡೆದ ಬೆಂಗಳೂರಿನ ಹುಳಿಮಾವು ಕೆರೆ: ಮನೆಗಳಿಗೆ ನುಗ್ಗಿದ ನೀರು

Published : Nov 24, 2019, 06:22 PM IST

 ನಗರದ ಹುಳಿಮಾವು ಕೆರೆ ಕೋಡಿ ಒಡೆದು ಮನೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿರುವ ಘಟನೆ ನಡೆದಿದೆ. ಕೆರೆ ಒಡೆದಿದ್ದರಿಂದ ದೊಡ್ಡ ಅವಾಂತರ ಸೃಷ್ಟಿಯಾಗಿದ್ದು, ನೀರಿನ ರಭಸಕ್ಕೆ ರಸ್ತೆಗಳು ಮತ್ತು ಮನೆಗಳು ಜಲಾವೃತವಾಗಿವೆ.  ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು ದೌಡಾಯಿಸಿದ್ದಾರೆ. ಸಂಡೇ ರಜೆ ಮೂಡ್ ನಲ್ಲಿದ್ದ ನಿವಾಸಿಗಳು ಬಿಬಿಎಂಪಿ ಹಾಗೂ ಬಿಡಿಎ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ಧಾರೆ. ಮಳೆಗಾಲವಿಲ್ಲ ಏನಿಲ್ಲ. ಆದರೂ ಕರೆ ಒಡೆದಿಯಲ್ಲಾ..?  ವಿಡಿಯೋನಲ್ಲಿ ನೋಡಿ...

ಬೆಂಗಳೂರು(ನ.24): ನಗರದ ಹುಳಿಮಾವು ಕೆರೆ ಕೋಡಿ ಒಡೆದು ಮನೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿರುವ ಘಟನೆ ನಡೆದಿದೆ. ಕೆರೆ ಒಡೆದಿದ್ದರಿಂದ ದೊಡ್ಡ ಅವಾಂತರ ಸೃಷ್ಟಿಯಾಗಿದ್ದು, ನೀರಿನ ರಭಸಕ್ಕೆ ರಸ್ತೆಗಳು ಮತ್ತು ಮನೆಗಳು ಜಲಾವೃತವಾಗಿವೆ. 

ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು ದೌಡಾಯಿಸಿದ್ದಾರೆ. ಸಂಡೇ ರಜೆ ಮೂಡ್ ನಲ್ಲಿದ್ದ ನಿವಾಸಿಗಳು ಬಿಬಿಎಂಪಿ ಹಾಗೂ ಬಿಡಿಎ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ಧಾರೆ. ಮಳೆಗಾಲವಿಲ್ಲ ಏನಿಲ್ಲ. ಆದರೂ ಕರೆ ಒಡೆದಿಯಲ್ಲಾ..?  ವಿಡಿಯೋನಲ್ಲಿ ನೋಡಿ...

ಭಾರತದ ತೆಕ್ಕೆಗೆ ಪಿಂಕ್ ಬಾಲ್ ಟೆಸ್ಟ್, ಬಿಡದಿ ಸ್ವಾಮಿ ಮೇಲೆ ರೇಪ್ ಕೇಸ್; ನ.24ರ ಟಾಪ್ 10 ಸುದ್ದಿ!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!