'ಎಷ್ಟೇ ದಿನ ಆದ್ರೂ ರಾಜ್ಯಪಾಲರ ಭೇಟಿ ಮಾಡೇ ಹೋಗ್ತೆವೆ' ಸುರಿವ ಮಳೆಯಲ್ಲೂ ರೈತರ ಪಟ್ಟು

'ಎಷ್ಟೇ ದಿನ ಆದ್ರೂ ರಾಜ್ಯಪಾಲರ ಭೇಟಿ ಮಾಡೇ ಹೋಗ್ತೆವೆ' ಸುರಿವ ಮಳೆಯಲ್ಲೂ ರೈತರ ಪಟ್ಟು

Published : Oct 17, 2019, 06:34 PM ISTUpdated : Oct 17, 2019, 06:41 PM IST

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ವಿಧಾನಸಭೆ ಕಲಾಪದ ವೇಳೆ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ್ದರು. ಈಗ ಮತ್ತೊಮ್ಮೆ ಅನ್ನದಾತ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾನೆ. ಕಳಸಾ- ಮಹಾದಾಯಿ ನೀರಿಗಾಗಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸಿದ್ದಾರೆ.

ಅನ್ನದಾತನ ಪ್ರತಿಭಟನೆಗೆ ಮಣಿದ ಸರ್ಕಾರ ಮುಂದಿನ ಹದಿನೈದು ದಿನಗಳಲ್ಲಿ ನಿಮ್ಮ ಬೇಡಿಕೆಗಳ ಬಗ್ಗೆ ಗಮನ ನೀಡುತ್ತೇವೆ ಎಂಬ ಭರವಸೆಯನ್ನು ನೀಡಿತ್ತು.  ಅಲ್ಲದೇ ಸ್ವತಃ ಸಿಎಂ ಯಡಿಯೂರಪ್ಪ ರೈತರ ನಿಯೋಗ ಕರೆಸಿ ಮಾತನಾಡಿದ್ದರು.

ಬೆಂಗಳೂರು(ಅ. 17)  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ವಿಧಾನಸಭೆ ಕಲಾಪದ ವೇಳೆ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ್ದರು. ಈಗ ಮತ್ತೊಮ್ಮೆ ಅನ್ನದಾತ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾನೆ.

ಕಳಸಾ- ಮಹಾದಾಯಿ ನೀರಿಗಾಗಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸಿದ್ದಾರೆ.ಅನ್ನದಾತನ ಪ್ರತಿಭಟನೆಗೆ ಮಣಿದ ಸರ್ಕಾರ ಮುಂದಿನ ಹದಿನೈದು ದಿನಗಳಲ್ಲಿ ನಿಮ್ಮ ಬೇಡಿಕೆಗಳ ಬಗ್ಗೆ ಗಮನ ನೀಡುತ್ತೇವೆ ಎಂಬ ಭರವಸೆಯನ್ನು ನೀಡಿತ್ತು.  ಅಲ್ಲದೇ ಸ್ವತಃ ಸಿಎಂ ಯಡಿಯೂರಪ್ಪ ರೈತರ ನಿಯೋಗ ಕರೆಸಿ ಮಾತನಾಡಿದ್ದರು.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?