ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದು ನಿಜ; MLC ನಾರಾಯಣ ಸ್ವಾಮಿ!

Jul 30, 2020, 7:31 PM IST

ಬೆಂಗಳೂರು(ಜು.30): ಬಿಜೆಪಿ ಮುಖಂಡ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದ ನಿಜ ಎಂದು ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ ಹೇಳಿದ್ದಾರೆ. ಯೋಗೇಶ್ವರ್ ಹಾಗೂ ಕೆಪಿಪಿಸಿ ಅಧ್ಯಕ್ಷರ ಜೊತೆಗಿನ ಮಾತುಕತೆಗೆ ನಾನೇ ಸಾಕ್ಷಿ. ಬಿಜೆಪಿಯಿಂದ ಅನ್ಯಾಯವಾಗಿದೆ. ನನ್ನ ತಪ್ಪನ್ನು ಮನ್ನಿಸಿ ಕಾಂಗ್ರೆಸ್ ಸೇರಿಸಿಕೊಳ್ಳಿ ಎಂದು ಯೋಗೇಶ್ವರ್ ಮನವಿ ಮಾಡಿದ್ದಾರೆ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ. ನಾರಾಯಣ ಸ್ವಾಮಿ ಹಾಗೂ ಸಿಪಿ ಯೋಗೇಶ್ವರ್ ಅವರ ಮಾತುಗಳನ್ನು ನೀವೇ ಕೇಳಿ.