Omicron Threat: ಹೊಸ ವರ್ಷಾಚರಣೆ ಮಾಡಲು ಸಜ್ಜಾದವರಿಗೆ ಶಾಕ್, ಪಾರ್ಟಿಗೆ ಬ್ರೇಕ್!

Omicron Threat: ಹೊಸ ವರ್ಷಾಚರಣೆ ಮಾಡಲು ಸಜ್ಜಾದವರಿಗೆ ಶಾಕ್, ಪಾರ್ಟಿಗೆ ಬ್ರೇಕ್!

Published : Dec 25, 2021, 08:12 PM IST

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದೆ. ನಗರ ಪೊಲೀಸ್ ಆಯುಕ್ತ ಈ ಸಂಬಂಧ ಹೇಳಿಕೆ ಕೊಟ್ಟಿದ್ದಾರೆ. ಹೋಟೆಲ್‌ನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿಗಳಲ್ಲಿ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಾಸಿದ್ದವರಿಗಷ್ಟೇ ಬಾರ್‌ ಆಂಡ್‌ ರೆಸ್ಟೋರೆಂಟ್‌ಗೆ ಪ್ರವೇಶ ಎಂದಿದ್ದಾರೆ. 

ಬೆಂಗಳೂರು(ಡಿ.25): ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದೆ. ನಗರ ಪೊಲೀಸ್ ಆಯುಕ್ತ ಈ ಸಂಬಂಧ ಹೇಳಿಕೆ ಕೊಟ್ಟಿದ್ದಾರೆ. ಹೋಟೆಲ್‌ನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿಗಳಲ್ಲಿ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಾಸಿದ್ದವರಿಗಷ್ಟೇ ಬಾರ್‌ ಆಂಡ್‌ ರೆಸ್ಟೋರೆಂಟ್‌ಗೆ ಪ್ರವೇಶ ಎಂದಿದ್ದಾರೆ. 

ಪೊಲೀಸ್ ಆಯುಕ್ತರ ಈ ಹೇಳಿಕೆ ನ್ಯೂ ಇಯರ್ ಪಾರ್ಟಿ ಮಾಡಲು ಸಜ್ಜಾದವರಿಗೆ ಶಾಕ್ ಕೊಟ್ಟಂತಾಗಿದೆ. ಜನರು ಈ ಹೊಸ ನಿಯಮಕ್ಕೆ ಹೇಗೆ ಸ್ಪಂದಿಸುತ್ತಾರೆಂದು ಕಾದು ನೋಡಬೇಕಷ್ಟೇ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
03:4528 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು
24:12ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!
16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ
23:52ದೊಡ್ಡಪ್ಪನ ಕೊಲೆಗೆ ಸೇಡು- ಇಬ್ಬರು ಸ್ನೇಹಿತರ ಭೀಕರ ಡಬಲ್ ಮರ್ಡರ್; ಸೇಡಿನ ಸಂಕೇತವಾಗಿ ಹೆಣದ ಪಕ್ಕ ಬಿಯರ್ ಬಾಟಲ್!
24:27ಹೆಂಡತಿಯ ಹೆಣ ಹಾಕಿ 6 ತಿಂಗಳು ನಾಟಕ ಮಾಡಿದ್ದ! ಡಾ. ಕೃತಿಕಾ ರೆಡ್ಡಿ ಕೊಲೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್!
03:41ಪ್ರೀತಿಸಲು ನಿರಾಕರಣೆ: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರ ಕೊಲೆ ಮಾಡಿದ ಆರೋಪಿ ವಿಘ್ನೇಶ್!
Read more