ಕೊರೋನಾ ವಿಚಾರದಲ್ಲಿ ರಾಜಕೀಯ ಇಲ್ಲ, ಒಗ್ಗಟ್ಟಾಗಿ ಹೋರಾಟ; ದೇವೇಗೌಡ!

ಕೊರೋನಾ ವಿಚಾರದಲ್ಲಿ ರಾಜಕೀಯ ಇಲ್ಲ, ಒಗ್ಗಟ್ಟಾಗಿ ಹೋರಾಟ; ದೇವೇಗೌಡ!

Published : May 18, 2021, 06:39 PM IST

ಕೊರೋನಾ ವೈರಸ್ ಸಂಕಷ್ಟದ ಸಮಯದಲ್ಲಿ ಒಬ್ಬರೊನ್ನೊಬ್ಬರು ದೂರುವುದು, ಟೀಕಿಸುವುದು, ಆರೋಪಿಸುವುದು ಸರಿಯಲ್ಲ. ಕೊರೋನಾದಲ್ಲಿ ರಾಜಕೀಯ ಬಿಟ್ಟು ಒಗ್ಗಟ್ಟಾಗಿ ಹೋರಾಟಬೇಕು ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಹೇಳಿದ್ದಾರೆ,  89ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ದೇವೇಗೌಡ ಸುವರ್ಣನ್ಯೂಸ್ ಜೊತೆ ಕೊರೋನಾ ಹೋರಾಟದ ಕುರಿತು ಮಾತನಾಡಿದ್ದಾರೆ.

ಬೆಂಗಳೂರು(ಮೇ.18): ಕೊರೋನಾ ವೈರಸ್ ಸಂಕಷ್ಟದ ಸಮಯದಲ್ಲಿ ಒಬ್ಬರೊನ್ನೊಬ್ಬರು ದೂರುವುದು, ಟೀಕಿಸುವುದು, ಆರೋಪಿಸುವುದು ಸರಿಯಲ್ಲ. ಕೊರೋನಾದಲ್ಲಿ ರಾಜಕೀಯ ಬಿಟ್ಟು ಒಗ್ಗಟ್ಟಾಗಿ ಹೋರಾಟಬೇಕು ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಹೇಳಿದ್ದಾರೆ,  89ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ದೇವೇಗೌಡ ಸುವರ್ಣನ್ಯೂಸ್ ಜೊತೆ ಕೊರೋನಾ ಹೋರಾಟದ ಕುರಿತು ಮಾತನಾಡಿದ್ದಾರೆ.
 

50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?