ಆಸ್ಪತ್ರೆಯಲ್ಲಿ ದರ್ಶನ್ ಹೈಡ್ರಾಮಾ! ಮಧ್ಯಂತರ ಜಾಮೀನು ವಿಸ್ತರಣೆಯಾಗುತ್ತಿದ್ದಂತೆ ಕಳ್ಳಾಟ!

ಆಸ್ಪತ್ರೆಯಲ್ಲಿ ದರ್ಶನ್ ಹೈಡ್ರಾಮಾ! ಮಧ್ಯಂತರ ಜಾಮೀನು ವಿಸ್ತರಣೆಯಾಗುತ್ತಿದ್ದಂತೆ ಕಳ್ಳಾಟ!

Published : Dec 12, 2024, 04:58 PM ISTUpdated : Dec 12, 2024, 04:59 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಪಾಲಾಗಿದ್ದ ನಟ ದರ್ಶನ್‌ ಈಗ ಅನಾರೋಗ್ಯದ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿದ್ದಾರೆ. ಆದರೆ ಈ ಮಧ್ಯಂತರ ಜಾಮೀನು ವಿಸ್ತರಣೆಯಾಗುತ್ತಿದ್ದಂತೆ ದರ್ಶನ್ ಹೊಸ ಆಟ ಶುರು ಮಾಡಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಪಾಲಾಗಿದ್ದ ನಟ ದರ್ಶನ್‌ ಈಗ ಅನಾರೋಗ್ಯದ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿದ್ದಾರೆ. ಆದರೆ ಈ ಮಧ್ಯಂತರ ಜಾಮೀನು ವಿಸ್ತರಣೆಯಾಗುತ್ತಿದ್ದಂತೆ ದರ್ಶನ್ ಹೊಸ ಆಟ ಶುರು ಮಾಡಿದ್ದಾರೆ. ನಿನ್ನೆ ದರ್ಶನ್‌ಗೆ ಬೆನ್ನು ನೋವಿನ ಕಾರಣಕ್ಕೆ ಆಪರೇಷನ್‌ ನಡೆಯಬೇಕಿತ್ತು. ಸರ್ಜರಿ ಕಾರಣ ನೀಡಿ ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದರು. ಆದರೆ ಈಗ ಬಿಪಿ ಜಾಸ್ತಿಯಾಗಿದೆ ಎಂಬ ನೆಪ ಹೇಳಿ ಆಪರೇಷನ್ ಮುಂದೂಡಿಕೆಯಾಗಿದೆ. ಸರ್ಜರಿ ಆಗದೇ ಇದ್ದರೆ ಲಕ್ವಾ ಹೊಡಿಯುತ್ತೆ ಎಂದು ವೈದ್ಯರ ವರದಿ ಆಧರಿಸಿ ದರ್ಶನ್ ಪರ ವಕೀಲರು ಕೋರ್ಟ್‌ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಅವಧಿ ವಿಸ್ತರಣೆಯಾಗಿತ್ತು. ಆದರೆ ಈಗ ಬಿಪಿಯ ಕಾರಣ ನೀಡಿ ಆಪರೇಷನ್ ಮತ್ತೆ ಮುಂದುವರಿಕೆಯಾಗಿದೆ. 

50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?