10 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಿದ ಶಾಂತಾ ಕೃಷ್ಣಮೂರ್ತಿ ಫೌಂಡೇಶನ್

10 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಿದ ಶಾಂತಾ ಕೃಷ್ಣಮೂರ್ತಿ ಫೌಂಡೇಶನ್

Suvarna News   | Asianet News
Published : Apr 23, 2020, 04:16 PM IST

ಕೊರೋನಾ ಸಂಕಷ್ಟದಲ್ಲಿರುವವರ ನೆರವಿಗೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿರುವ ಶಾಂತಾ ಕೃಷ್ಣಮೂರ್ತಿ ಫೌಂಡೇಶನ್ ಮುಂದೆ ಬಂದಿದ್ದು, ಕಳೆದ 19 ದಿನಗಳಿಂದ ಪ್ರತಿನಿತ್ಯ 10 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಿದ್ದು, ಈವರೆಗೆ ಸುಮಾರು  20 ಲಕ್ಷದ ಮೌಲ್ಯದ ಅಗತ್ಯ ಸಾಮಗ್ರಿಗಳನ್ನು ಬಡವರಿಗೆ ಹಂಚಿದೆ.

ಬೆಂಗಳೂರು(ಏ.23): ಮಹಾಮಾರಿ ಕೊರೋನಾ ಹೊಡೆತಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಬಡವರು-ಕೂಲಿ ಕಾರ್ಮಿಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಅಂತಹವರ ನೆರವಿಗೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿರುವ ಶಾಂತಾ ಕೃಷ್ಣಮೂರ್ತಿ ಫೌಂಡೇಶನ್ ಮುಂದೆ ಬಂದಿದ್ದು, ಕಳೆದ 19 ದಿನಗಳಿಂದ ಪ್ರತಿನಿತ್ಯ 10 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಿದ್ದು, ಈವರೆಗೆ ಸುಮಾರು  20 ಲಕ್ಷದ ಮೌಲ್ಯದ ಅಗತ್ಯ ಸಾಮಗ್ರಿಗಳನ್ನು ಬಡವರಿಗೆ ಹಂಚಿದೆ.

ಇದರ ಜತಗೆ ಸ್ಯಾನಿಟೈಸರ್, ಮಾಸ್ಕ್, ತರಕಾರಿಗಳನ್ನು ವಿತರಣೆ ಮಾಡಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
03:4528 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು
24:12ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!
16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ
23:52ದೊಡ್ಡಪ್ಪನ ಕೊಲೆಗೆ ಸೇಡು- ಇಬ್ಬರು ಸ್ನೇಹಿತರ ಭೀಕರ ಡಬಲ್ ಮರ್ಡರ್; ಸೇಡಿನ ಸಂಕೇತವಾಗಿ ಹೆಣದ ಪಕ್ಕ ಬಿಯರ್ ಬಾಟಲ್!
24:27ಹೆಂಡತಿಯ ಹೆಣ ಹಾಕಿ 6 ತಿಂಗಳು ನಾಟಕ ಮಾಡಿದ್ದ! ಡಾ. ಕೃತಿಕಾ ರೆಡ್ಡಿ ಕೊಲೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್!
03:41ಪ್ರೀತಿಸಲು ನಿರಾಕರಣೆ: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರ ಕೊಲೆ ಮಾಡಿದ ಆರೋಪಿ ವಿಘ್ನೇಶ್!