ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ

ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ

Published : Dec 13, 2025, 11:41 AM IST

ಶುಕ್ರವಾರ ಸಂಜೆ ಕೆಲಸದಿಂದ ಹಿಂದಿರುಗುವ ಸಮಯದಲ್ಲಿ ರಸ್ತೆ ದಾಟುವಾಗ ವಾಹನ ಡಿಕ್ಕಿಯಾಗಿದ್ರಿಂದ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ನಿಧನರಾಗಿದ್ದಾರೆ. ಈ ಸಂಬಂಧ ಚಾಲಕ ದೀಪಕ್‌(50) ಎಂಬಾತನನ್ನು ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುವರ್ಣನ್ಯೂಸ್‌ ಮತ್ತು ಕನ್ನಡಪ್ರಭದಲ್ಲಿ ಕಳೆದ 15 ವರ್ಷಗಳಿಂದ ಹೌಸ್‌ ಕೀಪಿಂಗ್‌ ಕೆಲಸ ಮಾಡುತ್ತಿದ್ದ ಲಲಿತಾ ಅವರು ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಈ ದುರಂತ ನಡೆದಿದೆ. ಲಲಿತಾ ಅವರ ಸಾವಿಗೆ ಸುವರ್ಣನ್ಯೂಸ್‌ ಮತ್ತು ಕನ್ನಡಪ್ರಭದ ಸಿಬ್ಬಂದಿ ಸಂತಾಪ ವ್ಯಕ್ತಪಡಿಸಿದ್ದಾರೆ.

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
03:4528 ಪುಟ ನೋಟ್ ಬರೆದಿಟ್ಟು ಓಲಾ ಎಂಜಿನೀಯರ್ ಆತ್ಮ*ತ್ಯೆ, CEO ಭವಿಷ್ ಅಗರ್ವಾಲ್ ವಿರುದ್ಧ ದೂರು
24:12ಅವಳು ಚೆಂದುಳ್ಳಿ ಚೆಲುವೆ, ಇವನು ಪುಡಿ ರೌಡಿ! ಅವಳನ್ನ ಕೊಲ್ಲಲು ವಾಟ್ಸಪ್​ ಗ್ರೂಪನ್ನೇ ಕ್ರಿಯೇಟ್​​ ಮಾಡಿದ್ದ!
16:20ನವೆಂಬರ್​ ಕ್ರಾಂತಿ ಮಧ್ಯೆ ಸಿಎಂ, ಡಿಸಿಎಂ ಹಾಸನಾಂಬೆ ದರ್ಶನ ವಿಶೇಷ ಪೂಜೆ: ಏನಿರಬಹುದು ಜೋಡೆತ್ತು ಪ್ರಾರ್ಥನೆ
Read more