ನಗರ ಸ್ವಚ್ಛಗೊಳಿಸ್ತಿರೋ ಪೌರ ಕಾರ್ಮಿಕರಿಗಾಗಿನ್ಯೂರಾನ್, ಸುವರ್ಣನ್ಯೂಸ್‌ನಿಂದ ವಾಕಥಾನ್

ನಗರ ಸ್ವಚ್ಛಗೊಳಿಸ್ತಿರೋ ಪೌರ ಕಾರ್ಮಿಕರಿಗಾಗಿನ್ಯೂರಾನ್, ಸುವರ್ಣನ್ಯೂಸ್‌ನಿಂದ ವಾಕಥಾನ್

Published : Sep 11, 2022, 05:08 PM IST

ನಗರವನ್ನು ಸ್ವಚ್ಚ ಸಿಟಿ ಮಾಡಲು ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗಾಗಿ ಬೆಂಗಳೂರಿನಲ್ಲಿ ವಾಕಥಾನ್ ನಡೆಯಿತು. ನ್ಯೂರಾನ್ ನೆಟ್ ವರ್ಕ್, ಬಿಬಿಎಂಪಿ ಮತ್ತು ಸುವರ್ಣನ್ಯೂಸ್ ಜಂಟಿ ಸಂಯೋಜಕತ್ವದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚನ್ನಕೇಶವ ನಗರದಲ್ಲಿ 3 ಕಿಲೋ ಮೀಟರ್ ಗಳ ವಾಕಥಾನ್ ನಡೆಸಿದರು.  

ಬೆಂಗಳೂರು ಐಟಿಬಿಟಿ ಸಿಟಿ. ಆದ್ರೆ ಸ್ವಚ್ಛತೆಯ ವಿಷಯಕ್ಕೆ ಬಂದಾಗ ನಗರ ಯಾವತ್ತೂ ಸಹ ಟೀಕೆಗೆ ಒಳಗಾಗುತ್ತದೆ. ಹೀಗಾಗಿಯೇ ಈ ಬಗ್ಗೆ ಅರಿವು ಮೂಡಿಸಲು ನ್ಯೂರಾನ್ ನೆಟ್ ವರ್ಕ್,  ಬಿಬಿಎಂಪಿ ಮತ್ತು ಸುವರ್ಣನ್ಯೂಸ್ ವಾಕಥಾನ್‌ ನಡೆಸಿತು. ನಗರವನ್ನು ಸ್ವಚ್ಚ ಸಿಟಿ ಮಾಡಲು ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗಾಗೀ ನ್ಯೂರಾನ್ ನೆಟ್ ವರ್ಕ್,  ಬಿಬಿಎಂಪಿ ಮತ್ತು ಸುವರ್ಣನ್ಯೂಸ್ ಜಂಟಿ ಸಂಯೋಜಕತ್ವದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚನ್ನಕೇಶವ ನಗರದಲ್ಲಿ 3 ಕಿಲೋ ಮೀಟರ್ ಗಳ ವಾಕಾಥಾನ್ ನಡೆಸಿದರು.  

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ರಣಕಹಳೆ: ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ!

ಪೌರ ಕಾರ್ಮಿಕರೊಂದಿಗೆ ಹೆಜ್ಜೆ ಹಾಕಿದ ನ್ಯೂರಾನ್ ನೆಟ್ ವರ್ಕ್ ನವರು ಕ್ಲೀನ್ ಸಿಟಿ ನಮ್ಮ ಬೆಂಗಳೂರು ಎಂದು ಘೋಷಣೆಗಳನ್ನಾಕಿ ನಡಿಗೆ ಹಾಕಿದರು, ಪೌರಕಾರ್ಮಿಕರಿಗೆ ಉಡುಗೊರೆ ವಿತರಿಸುವ ಮೂಲಕ ಅವರ ಶ್ರಮವನ್ನು ಮಾಜಿ ಬಿಬಿಎಂಪಿ ಸದಸ್ಯ ಶ್ರೀನಿವಾಸರೆಡ್ಡಿ ಶ್ಲಾಘಿಸಿದರು, ನ್ಯೂರಾನ್ ನೆಟ್ ವರ್ಕ್ ನ ಮುಖ್ಯಸ್ಥರಾದ  ವಿದ್ಯಾವೆ‌ಂಕಟೇಶ್ ಮತ್ತು ಪ್ರದೀಪ್ ಉಪಸ್ಥಿತರಿದ್ದರು, ಇನ್ನೂ ಪೌರಕಾರ್ಮಿಕರಿಗೆ ಉತ್ಸಾಹ ತುಂಬುವ ನಿಟ್ಡಿನಲ್ಲಿ ರಾ ರಾ ರಕ್ಕಮ್ಮ ಸಾಂಗ್ ಗೆ ಭರ್ಜರಿ ಸ್ಟೆಪ್ಸ್ ಹಾಕಿ ರಂಜಿಸಿದರು.

50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
Read more