ನಿಯಮ ಉಲ್ಲಂಘಿಸಿ ರಾಂಗ್ ಸೈಡ್‌ನಲ್ಲಿ ಬಂದ ಕಾರೊಂದು ರಾಯಲ್ ಎನ್‌ಫೀಲ್ಡ್ ಬೈಕ್ ಸವಾರನಿಗೆ ರಭಸವಾಗಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬೈಕ್ ಸವಾರ ಮೇಲಕ್ಕೆ ಎಗರಿ ನೆಲಕ್ಕೆ ಅಪ್ಪಳಿಸಿದ್ದಾನೆ. ಇತ್ತ ರಾಯಲ್ ಎನ್‌ಫೀಲ್ಡ್ ಬೈಕ್ ಎರಡು ತುಂಡಾಗಿದೆ.
ಬೆಂಗಳೂರು(ಡಿ.04): ನಿಯಮ ಉಲ್ಲಂಘಿಸಿ ರಾಂಗ್ ಸೈಡ್‌ನಲ್ಲಿ ಬಂದ ಕಾರೊಂದು ರಾಯಲ್ ಎನ್‌ಫೀಲ್ಡ್ ಬೈಕ್ ಸವಾರನಿಗೆ ರಭಸವಾಗಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬೈಕ್ ಸವಾರ ಮೇಲಕ್ಕೆ ಎಗರಿ ನೆಲಕ್ಕೆ ಅಪ್ಪಳಿಸಿದ್ದಾನೆ. ಇತ್ತ ರಾಯಲ್ ಎನ್‌ಫೀಲ್ಡ್ ಬೈಕ್ ಎರಡು ತುಂಡಾಗಿದೆ.