ಬಹುನಿರೀಕ್ಷಿತ ಕೇಂದ್ರ ಬಜೆಟ್ (Union Budget 2022) ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಸಂಸತ್ತಿನ ಲೋಕಸಭೆ ಕಲಾಪದಲ್ಲಿ ಮಂಡನೆ ಮಾಡಿದ್ದಾರೆ. ಈ ಬಜೆಟ್ ಹಲವು ಪ್ರಥಮಗಳು ಮತ್ತು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಬೆಂಗಳೂರು (ಫೆ. 01): 2 ವರ್ಷ ಕೋವಿಡ್‌ನಿಂದ ಆರ್ಥಿಕತೆ ಹಿಂಜರಿತವಾಗಿತ್ತು. ಈ ಬಾರಿ ಆರ್ಥಿಕತೆಯನ್ನು ಇನ್ನಷ್ಟು ಹೆಚ್ಚಿಸಲು ಉದ್ದೇಶವನ್ನಿಟ್ಟುಕೊಂಡು, ಬಜೆಟ್ ಮಂಡಿಸಲಾಗಿದೆ. ಇದೊಂದು ಆರ್ಥಿಕತೆಯನ್ನು ಉತ್ತೇಜಿಸುವ ಬಜೆಟ್ ಇದಾಗಿದೆ. ಮೂಲಸೌಕರ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಹೂಡಿಕೆಯಾಗುತ್ತಿದೆ' ಎಂದು ಸಿಎಂ ಬೊಮ್ಮಾಯಿ ಹೇಳಿದರು.