ದೇಶದ ಆರ್ಥಿಕ ವ್ಯವಸ್ಥೆ ಉತ್ತಮಪಡಿಸಲು ಕೆಲವು ಕ್ರಮಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ದೇಶದ ಜನತೆಗೆ ಕೇಂದ್ರ ಸರ್ಕಾರವು ಆತ್ಮ ನಿರ್ಭರ್ ಭಾರತ್ ರೋಜ್‌ಗಾರ್ ಯೋಜನೆಯನ್ನು ಘೋಷಣೆ ಮಾಡಿದೆ.
ಬೆಂಗಳೂರು (ನ. 12): ದೇಶದ ಆರ್ಥಿಕ ವ್ಯವಸ್ಥೆ ಉತ್ತಮಪಡಿಸಲು ಕೆಲವು ಕ್ರಮಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ದೇಶದ ಜನತೆಗೆ ಕೇಂದ್ರ ಸರ್ಕಾರವು ಆತ್ಮ ನಿರ್ಭರ್ ಭಾರತ್ ರೋಜ್‌ಗಾರ್ ಯೋಜನೆಯನ್ನು ಘೋಷಣೆ ಮಾಡಿದೆ.
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಪಡೆದಿರುವ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆಗೆ ಭರ್ಜರಿ ಸಿದ್ಧತೆ ನಡೆಸುತ್ತಿದೆ. ನ. 16 ರಂದು ನಿತೀಶ್ ಕುಮಾರ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.