ಭಾರತ್ ಬಂದ್‌ಗೆ ಬ್ಯಾಂಕ್ ಸಂಘಟನೆಗಳ ಬೆಂಬಲ: ಏನೇನು ಸೇವೆ ಇರಲ್ಲ?

ಭಾರತ್ ಬಂದ್‌ಗೆ ಬ್ಯಾಂಕ್ ಸಂಘಟನೆಗಳ ಬೆಂಬಲ: ಏನೇನು ಸೇವೆ ಇರಲ್ಲ?

Suvarna News   | Asianet News
Published : Jan 07, 2020, 03:13 PM IST

ಕಾರ್ಮಿಕ ಸಂಘಟನೆಗಳು ನಾಳೆ(ಜ.08) ಕರೆ ನೀಡಿರುವ ಭಾರತ್ ಬಂದ್‌ಗೆ ಬ್ಯಾಂಕ್ ಕಾರ್ಮಿಕ ಸಂಘಟನೆಗಳು ಬೆಂಬಲ ಘೋಷಿಸಿವೆ. ಕಾರ್ಮಿಕ ಸಂಘಟನೆಗಳ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟ ಬೆಂಬಲ ಸೂಚಿಸಿವೆ.

ಕಾರ್ಮಿಕ ಸಂಘಟನೆಗಳು ನಾಳೆ(ಜ.08) ಕರೆ ನೀಡಿರುವ ಭಾರತ್ ಬಂದ್‌ಗೆ ಬ್ಯಾಂಕ್ ಕಾರ್ಮಿಕ ಸಂಘಟನೆಗಳು ಬೆಂಬಲ ಘೋಷಿಸಿವೆ. ಕಾರ್ಮಿಕ ಸಂಘಟನೆಗಳ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟ ಬೆಂಬಲ ಸೂಚಿಸಿದ್ದು, ಎಸ್‌ಬಿಐ ಹಾಗೂ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಹೊರತುಪಡಿಸಿ ಉಳಿದೆಲ್ಲಾ ಬ್ಯಾಂಕ್‌ಗಳು ಕಾರ್ಯ ನಿರ್ವಹಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಎಟಿಎಂಗಳಲ್ಲಿ ಹಣದ ಕೊರತೆ ಉಂಟಾಗುವ ಸಂಭವ ಇದೆ ಎನ್ನಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?