ಹಿಂಜರಿತಕ್ಕೆ ಸಿಲುಕಿರುವ ದೇಶದ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ಎಲ್ಲ ಕ್ಷೇತ್ರಗಳನ್ನೂ ಸಂತುಷ್ಟಗೊಳಿಸುವ ಪ್ರಯತ್ನವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ ಮುಂಗಡಪತ್ರದಲ್ಲಿ ನಡೆಸಿದ್ದಾರೆ.
ಬೆಂಗಳೂರು (ಫೆ. 02): ಹಿಂಜರಿತಕ್ಕೆ ಸಿಲುಕಿರುವ ದೇಶದ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ಎಲ್ಲ ಕ್ಷೇತ್ರಗಳನ್ನೂ ಸಂತುಷ್ಟಗೊಳಿಸುವ ಪ್ರಯತ್ನವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ ಮುಂಗಡಪತ್ರದಲ್ಲಿ ನಡೆಸಿದ್ದಾರೆ.
ವೈಯಕ್ತಿಕ ಆದಾಯ ತೆರಿಗೆದಾರರಿಗೆ ಹೊಸ ಮಾದರಿಯ ಸ್ಲಾ್ಯಬ್‌ಗಳನ್ನು ಪರಿಚಯಿಸಿದ್ದಾರೆ. ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಭರ್ಜರಿ ಅನುದಾನ ಕೊಟ್ಟಿದ್ದಾರೆ. ಕೈಗಾರಿಕೆಗಳಿಗೆ ತೆರಿಗೆ ಕಡಿತ ಮಾಡಿದ್ದಾರೆ. ಮೂಲಸೌಕರ್ಯಕ್ಕೆ ಭಾರಿ ಹಣ ನೀಡಿದ್ದಾರೆ.