ಮೊದಲ ಸಂಸತ್ ಅಧಿವೇಶನ ಆರಂಭವಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜನತೆಗೆ ಹೊಸವರ್ಷದ ಶುಭಾಶಯ ಕೋರುತ್ತಾ, ಸದನವನ್ನುದ್ದೇಶಿಸಿ ಮಾತನಾಡಿದ್ದಾರೆ.
ನವದೆಹಲಿ (ಜ. 31): ಮೊದಲ ಸಂಸತ್ ಅಧಿವೇಶನ ಆರಂಭವಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜನತೆಗೆ ಹೊಸವರ್ಷದ ಶುಭಾಶಯ ಕೋರುತ್ತಾ, ಸದನವನ್ನುದ್ದೇಶಿಸಿ ಮಾತನಾಡಿದ್ದಾರೆ.
' ಈ ವರ್ಷ ಭಾರತಕ್ಕೆ ಮಹತ್ವ ಪೂರ್ಣವಾದದ್ದು. 2020 ಭಾರತಕ್ಕೆ ಅತ್ಯಂತ ಪ್ರಮುಖ ವರ್ಷವಾಗಿದೆ. ಈ ದಶಕ ಭಾರತದ ಪಾಲಿಗೆ ನಿರ್ಣಾಯಕ. ಭಾರತದ ಸಂವಿಧಾನ ನಮಗೆಲ್ಲ ಮಾರ್ಗದರ್ಶಕ
ದೇಶದ ಅಭಿವೃದ್ಧಿ, ಆಕಾಂಕ್ಷೆ ಈಡೇರಿಸಲು ಸಂವಿಧಾನ ಮಾರ್ಗದರ್ಶಿ' ಎಂದು ಕೋವಿಂದ್ ಭಾಷಣ ಮಾಡಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಆರಂಭಿಕ ಮಾತುಗಳಿವು!