ಕೊರೊನಾ ಸಂಕಷ್ಟದಲ್ಲೂ ಬೊಕ್ಕಸಕ್ಕೆ ಬಂತು ಕೋಟಿ ಕೋಟಿ ರೂ, ಕೊರೊನಾ ಕುಬೇರರಿವರು..!

ಕೊರೊನಾ ಸಂಕಷ್ಟದಲ್ಲೂ ಬೊಕ್ಕಸಕ್ಕೆ ಬಂತು ಕೋಟಿ ಕೋಟಿ ರೂ, ಕೊರೊನಾ ಕುಬೇರರಿವರು..!

Suvarna News   | Asianet News
Published : May 22, 2021, 10:39 AM ISTUpdated : May 22, 2021, 10:43 AM IST

ಕೊರೊನಾ ಸಂಕಷ್ಟ ಸಮಯದಲ್ಲಿ ಮಾಡುವುದಕ್ಕೆ ಉದ್ಯೋಗವಿಲ್ಲ, ಕೈಯಲ್ಲಿ ಹಣವಿಲ್ಲ, ಬದುಕು ಅಕ್ಷರಶಃ ಬೀದಿಗೆ ಬಂದಿದೆ. ಇಂತಹ ಸಂಕಷ್ಟ ಸಮಯದಲ್ಲಿ 9 ಮಂದಿ ಕುಬೇರರಾಗಿದ್ದಾರೆ. 

ಬೆಂಗಳೂರು (ಮೇ. 22):ದಿಂದ ಅದೆಷ್ಟೋ ಜನರ ಬದುಕು ಮೂರಾಬಟ್ಟೆಯಾಗಿದೆ. ಜೀವನ ನಡೆಸುವುದೇ ದುಸ್ತರ ಎನ್ನುವಂತಾಗಿದೆ ಬಹುತೇಕರ ಸ್ಥಿತಿ. ಮಾಡುವುದಕ್ಕೆ ಉದ್ಯೋಗವಿಲ್ಲ, ಕೈಯಲ್ಲಿ ಹಣವಿಲ್ಲ, ಬದುಕು ಅಕ್ಷರಶಃ ಬೀದಿಗೆ ಬಂದಿದೆ. ಇಂತಹ ಸಂಕಷ್ಟ ಸಮಯದಲ್ಲಿ 9 ಮಂದಿ ಕುಬೇರರಾಗಿದ್ದಾರೆ. ಇವರ ಬೊಕ್ಕಸಕ್ಕೆ ಹಣದ ಮಹಾಪೂರವೇ ಹರಿದು ಬಂದಿದೆ. ಹಾಗಾದರೆ ಇವರು ಮಾಡಿದ್ದೇನು..? ಯಾರವರು 9 ಮಂದಿ ಕುಬೇರರು..? 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?