ಒಂದೇ ವರ್ಷದಲ್ಲಿ ಟಾಪ್ 2 ಶ್ರೀಮಂತರಾಗೋದು ಹೇಗೆ? ಏನಿದು ಮ್ಯಾಜಿಕ್?

ಒಂದೇ ವರ್ಷದಲ್ಲಿ ಟಾಪ್ 2 ಶ್ರೀಮಂತರಾಗೋದು ಹೇಗೆ? ಏನಿದು ಮ್ಯಾಜಿಕ್?

Suvarna News   | Asianet News
Published : Nov 26, 2020, 09:47 AM IST

ಜಗತ್ತಿನ ಅತ್ಯಂತ ಶ್ರೀಮಂತ ಯಾರು ಅಂದ್ರೆ ಎಲ್ಲರ ಬಾಯಲ್ಲಿ ಬರುವ ಹೆಸರು ಬಿಲ್‌ಗೇಟ್ಸ್. ಆದರೆ ಈಗ ಬಿಲ್‌ಗೇಟ್ಸ್‌ ರನ್ನು ಟೆಸ್ಲಾ ಮತ್ತು ಸ್ಪೇಸ್‌ ಎಕ್ಸ್‌ ಸಿಇಒ ಎಲೋನ್‌ ಮಸ್ಕ್‌ 9.60 ಲಕ್ಷ ಕೋಟಿ ರು. ಸಂಪತ್ತಿನೊಂದಿಗೆ ಹಿಂದಿಕ್ಕಿದ್ದಾರೆ. 

ನವದೆಹಲಿ (ನ. 26): ಜಗತ್ತಿನ ಅತ್ಯಂತ ಶ್ರೀಮಂತ ಯಾರು ಅಂದ್ರೆ ಎಲ್ಲರ ಬಾಯಲ್ಲಿ ಬರುವ ಹೆಸರು ಬಿಲ್‌ಗೇಟ್ಸ್. ಆದರೆ ಈಗ ಬಿಲ್‌ಗೇಟ್ಸ್‌ ರನ್ನು ಟೆಸ್ಲಾ ಮತ್ತು ಸ್ಪೇಸ್‌ ಎಕ್ಸ್‌ ಸಿಇಒ ಎಲೋನ್‌ ಮಸ್ಕ್‌ 9.60 ಲಕ್ಷ ಕೋಟಿ ರು. ಸಂಪತ್ತಿನೊಂದಿಗೆ ಹಿಂದಿಕ್ಕಿದ್ದಾರೆ. 

 ಬ್ಲೂಂಬರ್ಗ್‌ ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ಮಸ್ಕ್ ಎರಡನೇ ಸ್ಥಾನ ಪಡೆದಿದ್ದಾರೆ.   ಇನ್ನೊಂದು ವಿಶೇಷವೆಂದರೆ ಪ್ರಸಕ್ತ ಒಂದೇ ವರ್ಷದಲ್ಲಿ ಎಲಾನ್‌ ಮಸ್ಕ್‌ ಆಸ್ತಿಯಲ್ಲಿ 7.25 ಲಕ್ಷ ಕೋಟಿ ರು.ನಷ್ಟುಏರಿಕೆಯಾಗಿದೆ. ಕಳೆದ ಜನವರಿಯಲ್ಲಿ ಮಸ್ಕ್‌ 35ನೇ ಸ್ಥಾನದಲ್ಲಿದ್ದರು. ನವೆಂಬರ್ ವೇಳೆಗೆ ಟಾಪ್ 2 ಶ್ರೀಮಂತ ಆಗಿ ಹೊರ ಹೊಮ್ಮಿದ್ದು ಹೇಗೆ? ಇವರು ಮಾಡಿರುವ ಮೆಗಾ ಮ್ಯಾಜಿಕ್ ಏನು? ನೋಡೋಣ ಬನ್ನಿ..!

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?