ಸಮತೋಲನದ ಬಜೆಟ್: ಆಯವ್ಯಯ ಪರ ನಿರ್ಮಲಾ  ಬ್ಯಾಟ್!

ಸಮತೋಲನದ ಬಜೆಟ್: ಆಯವ್ಯಯ ಪರ ನಿರ್ಮಲಾ ಬ್ಯಾಟ್!

Published : Feb 01, 2020, 06:38 PM ISTUpdated : Feb 01, 2020, 06:43 PM IST

ಲೋಕಸಭೆಯಲ್ಲಿ ತಾವು ಇಂದು ಮಂಡಿಸಿದ ಕೇಂದ್ರ ಬಜೆಟ್ 2020ನ್ನು ಸಮರ್ಥಿಸಿಕೊಂಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಇದೊಂದು ಸಮತೋಲನದ ಬಜೆಟ್ ಎಂದು ಹೇಳಿದ್ದಾರೆ. 

ಲೋಕಸಭೆಯಲ್ಲಿ ತಾವು ಇಂದು ಮಂಡಿಸಿದ ಕೇಂದ್ರ ಬಜೆಟ್ 2020ನ್ನು ಸಮರ್ಥಿಸಿಕೊಂಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಇದೊಂದು ಸಮತೋಲನದ ಬಜೆಟ್ ಎಂದು ಹೇಳಿದ್ದಾರೆ. ಬಜೆಟ್ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದ್ದು. ಎಲ್ಲ ವರ್ಗದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸಲಾಗಿದೆ ಎಂದು ಹೇಳಿದರು. ಪ್ರಮುಖವಾಗಿ ತೆರಿಗೆ ವಿನಾಯ್ತಿ ಈ ಬಾರಿಯ ಬಜೆಟ್‌ನ ಆಕರ್ಷಣೆಯಾಗಿದ್ದು, ಹೊಸ ಸ್ಲ್ಯಾಬ್ ತೆರಿಗೆದಾರರಿಗೆ ಅನುಕೂಲ ಕಲ್ಪಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?