Education Sector: ಈ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿ: 500 ಹಿಂದುಳಿದ ವಿದ್ಯಾರ್ಥಿಗಳಿಗೆ JEE/NEET ಉಚಿತ ತರಬೇತಿ

Education Sector: ಈ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿ: 500 ಹಿಂದುಳಿದ ವಿದ್ಯಾರ್ಥಿಗಳಿಗೆ JEE/NEET ಉಚಿತ ತರಬೇತಿ

Published : Feb 16, 2024, 12:24 PM IST

ಸಿಎಂ ಸಿದ್ದರಾಮಯ್ಯ ಇಂದು 15ನೇ ಬಜೆಟ್‌ ಮಂಡಿಸುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಮೊದಲ ಪೂರ್ಣಕಾಲಿಕ ಬಜೆಟ್‌ನನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದಾರೆ.

ಬೆಂಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ 393 ಕೋಟಿ ಅನುದಾನ ಬಜೆಟ್‌ನಲ್ಲಿ(Budget) ನೀಡಲಾಗಿದೆ. 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆ( Morarji Desai Residential School) ಪ್ರಾರಂಭಕ್ಕೆ ನಿರ್ಧರಿಸಲಾಗಿದೆ. 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ವಿದ್ಯಾರ್ಥಿ ನಿಲಯ ಪ್ರಾರಂಭಿಸುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಂಪರ್ ಆಫರ್‌ ಕೊಡಲಾಗಿದೆ. ಶುಲ್ಕ ಭರಿಸುವ ಯೋಜನೆ ಮತ್ತೆ ಆರಂಭ. 25 ಹೊಸ ಪದವಿ ಕಾಲೇಜು ಸ್ಥಾಪನೆ. ಈ ವರ್ಷದಿಂದ ಎಸ್‌ಇಪಿ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಬಜೆಟ್‌ ಮಂಡನೆ ವೇಳೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Karnataka Budget: ಕೇಂದ್ರ ಸರ್ಕಾರದ ವಿರುದ್ಧ ಆರೋಪ: ಬಿಜೆಪಿ ಸದಸ್ಯರ ಆಕ್ಷೇಪ..ಬಜೆಟ್‌ ಓದುವಾಗ ಜೋರು ಗದ್ದಲ

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ