Karnataka Business Award: ಶ್ರೀ ದತ್ತಾ ಪ್ರಾಪರ್ಟಿಸ್‌ ಪ್ರೈಲೀ. ಎಂಡಿ ಕಿರಣ ಪಿ ಭೂಮಾ ಯಶೋಗಾಥೆ

Karnataka Business Award: ಶ್ರೀ ದತ್ತಾ ಪ್ರಾಪರ್ಟಿಸ್‌ ಪ್ರೈಲೀ. ಎಂಡಿ ಕಿರಣ ಪಿ ಭೂಮಾ ಯಶೋಗಾಥೆ

Published : Jun 15, 2022, 10:04 PM IST

ಕರ್ನಾಟಕ ಬ್ಯುಸಿನೆಸ್‌ ಅವಾರ್ಡ್‌ ಉತ್ತರ ಕರ್ನಾಟಕ ಆವೃತ್ತಿ ವಿಜೇತರು ಶ್ರೀ ದತ್ತಾ ಪ್ರಾಪರ್ಟಿಸ್‌ ಪ್ರೈಲೀ. ಎಂಡಿ ಕಿರಣ ಪಿ ಭೂಮಾ ಅವರ ಯಶೋಗಾಥೆ ಇಲ್ಲಿದೆ
 

ಬೆಂಗಳೂರು (ಜೂನ್  15): ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ (Karnataka Business Award) ಅನ್ನು ನೀಡಲಾಗುತ್ತಿದೆ. ಈ ಬಾರಿಯ ಉತ್ತರ ಕರ್ನಾಟಕ ಆವೃತ್ತಿಯ ವಿಜೇತರು ಶ್ರೀದತ್ತಾ ಪ್ರಾಪರ್ಟೀಸ್ ಪ್ರೈವೇಟ್ ಲಿಮಿಟೆಡ್‌ನ (sridatta properties pvt ltd ) ವ್ಯವಸ್ಥಾಪಕ ನಿರ್ದೇಶಕ ಕಿರಣ್. ಪಿ. ಭೂಮಾ (MD  Kiran P Bhum).

ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಅಪಾರವಾಗಿ ಶ್ರಮಿಸಿದವರನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ. ಹುಬ್ಬಳ್ಳಿಯ ನವೀನ್ ಮೀಡಿಯಾ ಸಲ್ಯೂಷನ್ಸ್ ಸಹಯೋಗದೊಂದಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 20118ರಲ್ಲಿ ಆರಂಭವಾದ ಶ್ರೀದತ್ತ ಪಾಪ್ರರ್ಟೀಸ್ ಉತ್ತರ ಕರ್ನಾಟಕದಲ್ಲಿ ತನ್ನದೇ ಛಾಪು ಮೂಡಿಸುತ್ತಿದ್ದು ಕಂಪನಿಯ ಯಶೋಗಾಥೆಯ ಬಗ್ಗೆ ಸ್ವತಃ ಕಿರಣ್ ಭೂಮಾ ವಿವರಿಸಿದ್ದಾರೆ.
Karnataka Business Award: ಸೈನೋ ಆರ್ಟ್‌ನ ಶ್ರೀಕಾಂತ್ ಯಾಕಪುರ ಯಶಸ್ಸಿನ ಸೂತ್ರ

24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?