Oct 4, 2021, 6:35 PM IST
ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದಲ್ಲಿ ಬ್ಯುಸಿನೆಸ್ ಅವಾರ್ಡ್ ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇತಿಹಾಸದಲ್ಲೇ ಇಂತಹುದ್ದೊಂದು ವಿನೂತನ ಪ್ರಯತ್ನ ಮಾಡಲಾಗುತ್ತಿದ್ದು, ಮೂವತ್ತು ದಿನಗಳ ಕಾಲ ಉದ್ಯಮಿಗಳಿಗೆ ಸುವರ್ಣ ಸನ್ಮಾನ ಮಾಡಲಾಗುತ್ತಿದೆ. ಕೊರೋನಾ ವೇಳೆ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದೇ ರಾಜ್ಯದ ಉದ್ಯಮಿಗಳು. ಈ ಉದ್ಯಮಿಗಳಿಂದ ರಾಜ್ಯದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಿವೆ. ಹೀಗಿರುವಾಗ ಈ ದಿನದ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ ಗೆದ್ದಿರುವುದು ದ ಕ್ಯಾಂಪ್ಕೋ ಲಿಮಿಟೆಡ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಎಚ್. ಎಂ. ಕೃಷ್ಣಕುಮಾರ್