ಫ್ಯೂಚರ್‌ ಬಯೋಟೆಕ್‌ನ ಚಂದ್ರಶೇಖರಯ್ಯಗೆ ಕರ್ನಾಟಕ ಬ್ಯುಸಿನೆಸ್ ಅವಾರ್ಡ್

ಫ್ಯೂಚರ್‌ ಬಯೋಟೆಕ್‌ನ ಚಂದ್ರಶೇಖರಯ್ಯಗೆ ಕರ್ನಾಟಕ ಬ್ಯುಸಿನೆಸ್ ಅವಾರ್ಡ್

Published : Jun 17, 2022, 05:55 PM IST

ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ ನೀಡಲಾಗುತ್ತಿದೆ

ಬೆಂಗಳೂರು (ಜೂ. 17): ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ (Karnataka Business Award) ನೀಡಲಾಗುತ್ತಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಅಪಾರವಾಗಿ ಶ್ರಮಿಸಿದವರನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ. ಹುಬ್ಬಳ್ಳಿಯ ನವೀನ್ ಮೀಡಿಯಾ ಸಲ್ಯೂಷನ್ಸ್ ಸಹಯೋಗದೊಂದಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಉತ್ತರ ಕರ್ನಾಟಕ ಆವೃತ್ತಿಯ ಈ ದಿನದ ವಿಜೇತರು ಫ್ಯೂಚರ್‌ ಬಯೋಟೆಕ್‌ನ ಸಂಸ್ಥಾಪಕರು ಹಾಗೂ ಸಿಇಓ ಆಗಿರುವ ಚಂದ್ರಶೇಖರಯ್ಯ.  ವಾಣಿಜ್ಯ ಪದವಿಧಾರರಾಗಿರುವ ಆರ್‌ ಮಂಜುನಾಥ್‌ಜತೆಗೂಡಿ ಚಂದ್ರಶೇಖರಯ್ಯ 2016ರಲ್ಲಿ ಫ್ಯೂಚರ್‌ ಬಯೋಟೆಕ್‌ ಸ್ಥಾಪಿಸದರು. ಕಂಪನಿಯ ಯಶೋಗಾಥೆಯ ಬಗ್ಗೆ ಸ್ವತಃ ಚಂದ್ರಶೇಖರಯ್ಯ ವಿವರಿಸಿದ್ದಾರೆ.

ಇದನ್ನೂ ಓದಿ: ಶ್ರೀ ದತ್ತಾ ಪ್ರಾಪರ್ಟಿಸ್‌ ಪ್ರೈಲೀ. ಎಂಡಿ ಕಿರಣ ಪಿ ಭೂಮಾ ಯಶೋಗಾಥೆ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
Read more