Karnataka Business Award: ಎಂಡಿಬ್ಲ್ಯೂಬಿ ಗ್ರೂಪ್‌ನ ರಮೇಶ್‌ ಬಾಫ್ನಗೆ ಕರ್ನಾಟಕ ಬಿಸ್ನೆಸ್ ಅವಾರ್ಡ್

Karnataka Business Award: ಎಂಡಿಬ್ಲ್ಯೂಬಿ ಗ್ರೂಪ್‌ನ ರಮೇಶ್‌ ಬಾಫ್ನಗೆ ಕರ್ನಾಟಕ ಬಿಸ್ನೆಸ್ ಅವಾರ್ಡ್

Published : Jul 01, 2022, 09:38 PM ISTUpdated : Jul 02, 2022, 05:37 PM IST

Karnataka Business Award: "ರಾಜಸ್ಥಾನದಿಂದ 1946ರಲ್ಲಿ ನಮ್ಮ ತಂದೆ ಕುಂದಗೋಳಕ್ಕೆ ಬಂದು ವ್ಯಾಪಾರ ಆರಂಭ ಮಾಡಿದ್ರು, 1965ರಲ್ಲಿ ನಾವು ಹುಬ್ಬಳಿಗೆ ಬಂದ್ವಿ" ಅಂತಾರೆ  ರಮೇಶ್‌ ಬಾಫ್ನ

ಬೆಂಗಳೂರು (ಜು. 30): ಏಷ್ಯಾನೆಟ್ ಸುವರ್ಣನ್ಯೂಸ್ (Asianet Suvarna News) ಹಾಗೂ ಕನ್ನಡಪ್ರಭ (Kannada Prabha)  ಸಾಧಕರನ್ನು ಗುರುತಿಸಿ ಸಮಾಜದ ನವೋದ್ಯಮಿಗಳಲ್ಲಿ ಸ್ಪೂರ್ತಿ ತುಂಬುವ ಕೈಂಕರ್ಯಕ್ಕೆ ಮುಂದಾಗಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ (Karnataka Business Award) ನೀಡಲಾಗುತ್ತಿದೆ. 

ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಅಪಾರವಾಗಿ ಶ್ರಮಿಸಿದವರನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ. ಹುಬ್ಬಳ್ಳಿಯ ನವೀನ್ ಮೀಡಿಯಾ ಸಲ್ಯೂಷನ್ಸ್ ಸಹಯೋಗದೊಂದಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.  ಉತ್ತರ ಕರ್ನಾಟಕ ಆವೃತ್ತಿಯ ಈ ದಿನದ ವಿಜೇತರು ಎಂಡಬ್ಲ್ಯೂಬಿ ಗ್ರೂಪ್‌ನ ಮ್ಯಾನೆಜಿಂಗ ಡೈರೆಕ್ಟರ್ ರಮೇಶ್‌ ಬಾಫ್ನ (Ramesh Bafna). "ರಾಜಸ್ಥಾನದಿಂದ 1946ರಲ್ಲಿ ನಮ್ಮ ತಂದೆ ಕುಂದಗೋಳಕ್ಕೆ ಬಂದು ವ್ಯಾಪಾರ ಆರಂಭ ಮಾಡಿದ್ರು, 1965ರಲ್ಲಿ ನಾವು ಹುಬ್ಬಳಿಗೆ ಬಂದ್ವಿ" ಅಂತಾರೆ  ರಮೇಶ್‌ ಬಾಫ್ನ. ಕಂಪನಿಯ ಯಶೋಗಾಥೆಯ ಬಗ್ಗೆ ಸ್ವತಃ  ರಮೇಶ್‌ ಬಾಫ್ನ  ವಿವರಿಸಿದ್ದಾರೆ ಕೇಳಿ 

ಇದನ್ನೂ ನೋಡಿ: ಅಪೋನಿಕ್ಸ್‌ ಟೆಕ್ನಾಲಾಜಿಸ್ ಅಮರ್‌ ಜೆ.ಕೆಗೆ ಕರ್ನಾಟಕ ಬ್ಯುಸಿನೆಸ್‌ ಅವಾರ್ಡ್‌

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ
Read more