ಮೇಕ್ ಮೈ ಟ್ರಿಪ್‌ಗೆ ಸಂಕಷ್ಟ ತಂದಿಟ್ಟ ಓಯೋ ಮೇಲಿನ ಪ್ರೀತಿ!

ಮೇಕ್ ಮೈ ಟ್ರಿಪ್‌ಗೆ ಸಂಕಷ್ಟ ತಂದಿಟ್ಟ ಓಯೋ ಮೇಲಿನ ಪ್ರೀತಿ!

Published : Oct 31, 2019, 11:58 AM IST

ಆನ್‌ಲೈನ್ ಹೊಟೇಲ್-ಬುಕಿಂಗ್ ಸೇವೆ ಮೇಕ್ ಮೈ ಟ್ರಿಪ್, ಸಾಫ್ಟ್‌ ಬ್ಯಾಂಕ್ ಬೆಂಬಲಿತ ಹೊಟೇಲ್ ಉದ್ಯಮ ಓಯೊಗೆ ವಿಶೇಷ ಆದ್ಯತೆ ನೀಡುತ್ತಿರುವ ಆರೋಪದ ಕುರಿತು ತನಿಖೆಗೆ ಆದೇಶಿಸಲಾಗಿದೆ. ಫೆಡರೇಷನ್ ಆಫ್ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ಸ್ ಆಫ್ ಇಂಡಿಯಾ ಈ ಕುರಿತು ದೂರು ನೀಡಿದ್ದು, ತನಿಖೆಗೆ ಆದೇಶಿಸಲಾಗಿದೆ. 

ಆನ್‌ಲೈನ್ ಹೊಟೇಲ್-ಬುಕಿಂಗ್ ಸೇವೆ ಮೇಕ್ ಮೈ ಟ್ರಿಪ್, ಸಾಫ್ಟ್‌ ಬ್ಯಾಂಕ್ ಬೆಂಬಲಿತ ಹೊಟೇಲ್ ಉದ್ಯಮ ಓಯೊಗೆ ವಿಶೇಷ ಆದ್ಯತೆ ನೀಡುತ್ತಿರುವ ಆರೋಪದ ಕುರಿತು ತನಿಖೆಗೆ ಆದೇಶಿಸಲಾಗಿದೆ. ಫೆಡರೇಷನ್ ಆಫ್ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ಸ್ ಆಫ್ ಇಂಡಿಯಾ ಈ ಕುರಿತು ದೂರು ನೀಡಿದ್ದು, ತನಿಖೆಗೆ ಆದೇಶಿಸಲಾಗಿದೆ. ಆದರೆ ಓಯೊ ತನ್ನ ಬ್ರಾಂಡ್ ಅನ್ನು ಫ್ರ್ಯಾಂಚೈಸ್ ಮಾಡುತ್ತಿದ್ದು, ಹೋಟೆಲ್‌ಗಳಲ್ಲಿ ಗುಣಮಟ್ಟದ ಸೌಲಭ್ಯ ನೀಡುವ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...
 

24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?