ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಉತ್ತಮ ಬಜೆಟ್ ಕೊಟ್ಟ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆಗಳು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
ಬೆಂಗಳೂರು (ಫೆ. 01): ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಉತ್ತಮ ಬಜೆಟ್ ಕೊಟ್ಟ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆಗಳು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
ರೈತರು, ಸ್ಟಾರ್ಟಪ್, ಮೂಲ ಸೌಕರ್ಯ, ಮತ್ಸೋದ್ಯಮ, ವಾಣಿಜ್ಯ, ಐಟಿ ಹೀಗೆ ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಿದ್ದಾರೆ ಎಂದು ಶ್ಲಾಘಿಸಿದ್ದಾರೆ. ಬಜೆಟ್ ಬಗ್ಗೆ ತೇಜಸ್ವಿ ಸೂರ್ಯ ಮಾತುಗಳಿವು!