60 ನಿಮಿಷದಲ್ಲಿ 90 ಕೋಟಿ, ಇದು ರಿಲಯನ್ಸ್ ಸಾಹುಕಾರನ ಮ್ಯಾಜಿಕ್!

60 ನಿಮಿಷದಲ್ಲಿ 90 ಕೋಟಿ, ಇದು ರಿಲಯನ್ಸ್ ಸಾಹುಕಾರನ ಮ್ಯಾಜಿಕ್!

Suvarna News   | Asianet News
Published : Oct 01, 2020, 06:04 PM ISTUpdated : Oct 01, 2020, 06:22 PM IST

ಲಾಕ್‌ಡೌನ್ ಹೊಡೆತಕ್ಕೆ ಇಡೀ ದೇಶವೇ ತತ್ತರಿಸಿ ಹೋಗಿದ್ರೆ, ರಿಲಯನ್ಸ್ ಸಾಹುಕಾರ ಮುಕೇಶ್ ಅಂಬಾನಿ ಮಾತ್ರ ಇನ್ನುಷ್ಟು ಕುಬೇರರಾಗಿದ್ದಾರೆ. ಶ್ರೀಮಂತರ ಪಟ್ಟಿಯಲ್ಲಿ ನಂ 1 ಸ್ಥಾನ ಪಡೆದಿದ್ದಾರೆ. 
 

ಬೆಂಗಳೂರು (ಅ. 01): ಲಾಕ್‌ಡೌನ್ ಹೊಡೆತಕ್ಕೆ ಇಡೀ ದೇಶವೇ ತತ್ತರಿಸಿ ಹೋಗಿದ್ರೆ, ರಿಲಯನ್ಸ್ ಸಾಹುಕಾರ ಮುಕೇಶ್ ಅಂಬಾನಿ ಮಾತ್ರ ಇನ್ನುಷ್ಟು ಕುಬೇರರಾಗಿದ್ದಾರೆ. ಶ್ರೀಮಂತರ ಪಟ್ಟಿಯಲ್ಲಿ ನಂ 1 ಸ್ಥಾನ ಪಡೆದಿದ್ದಾರೆ. 

ಹರೂನ್‌ ಇಂಡಿಯಾ, ಭಾರತದ ಶ್ರೀಮಂತರ ಪಟ್ಟಿಯೊಂದನ್ನು ಬಿಡುಗಡೆ ಮಾಡಿದ್ದು, 6.58 ಲಕ್ಷ ಕೋಟಿ ರು. ಆಸ್ತಿಯೊಂದಿಗೆ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ನಂ.1 ಸ್ಥಾನ ಪಡೆದುಕೊಂಡಿದ್ದಾರೆ. 

ಹರೂನ್ ಪಟ್ಟಿಯಲ್ಲಿ ಸತತ 9ನೇ ವರ್ಷವೂ ಮೊದಲ ಸ್ಥಾನ ಕಾಯ್ದುಕೊಂಡಿದ್ದಾರೆ. ಕೊರೋನಾದಿಂದ ಲಾಕ್‌ಡೌನ್‌ ವೇಳೆ ದೇಶಾದ್ಯಂತ ಉದ್ದಿಮೆಗಳು ಸ್ಥಗಿತಗೊಂಡಿದ್ದರೂ, ಮುಕೇಶ್‌ ಅಂಬಾನಿ ಅವರ ಆಸ್ತಿ ಈ ವೇಳೆ ಗಂಟೆಗೆ 90 ಕೋಟಿ ರು.ನಂತೆ ಏರುತ್ತಾ ಹೋಗಿದೆ ಎಂದು ವರದಿ ಹೇಳಿದೆ. ಗಂಟೆಗೆ 90 ಕೋಟಿಯೇ? ಏನಿದು ಮನಿ ಮ್ಯಾಜಿಕ್? ನೋಡೋಣ ಬನ್ನಿ!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?