ಧಾತ್ರಿ  ಪ್ರಾಜೆಕ್ಟ್ಸ್‌ನ ವಿ ಶ್ರೀನಿವಾಸ್‌ ಭಟ್‌ಗೆ  ಮೈಸೂರು ಬಿಸ್ನೆಸ್‌ ಅವಾರ್ಡ್‌

ಧಾತ್ರಿ ಪ್ರಾಜೆಕ್ಟ್ಸ್‌ನ ವಿ ಶ್ರೀನಿವಾಸ್‌ ಭಟ್‌ಗೆ ಮೈಸೂರು ಬಿಸ್ನೆಸ್‌ ಅವಾರ್ಡ್‌

Published : Sep 13, 2022, 07:51 PM IST

Mysuru Business Awards: ಈ ದಿನ ಪ್ರಶಸ್ತಿ ವಿಜೇತರು ಹೋಟೆಲ್ ಧಾತ್ರಿ  ಪ್ರಾಜೆಕ್ಟ್ಸ್‌ನ ಮ್ಯಾನೆಜಿಂಗ್‌ ಡೈರೆಕ್ಟರ್  ವಿ ಶ್ರೀನಿವಾಸ್‌ ಭಟ್‌

ಮೈಸೂರು (ಸೆ. 09): ಏಷ್ಯಾನೆಟ್‌ ಸುವರ್ಣ ನ್ಯೂಸ್‌ (Asianet Suvarna News) ಹಾಗೂ ಕನ್ನಡಪ್ರಭ (Kannadaprabha) ಸಹಯೋಗದಲ್ಲಿ ಮೈಸೂರು ಬ್ಯುಸಿನೆಸ್‌ ಅವಾರ್ಡ್‌ (Mysuru Business Awards)  ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇರಿಹಾಸದಲ್ಲೇ ಇಂಥಹದೊಂದು ವಿನೂತನ ಪ್ರಯತ್ನ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಮೈಸೂರು ಭಾಗದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಸಲು ಅಪಾರ ಕೊಡುಗೆ ನೀಡಿರುವ ಉದ್ಯಮಿಗಳನ್ನು ಗುರುತಿಸಲಾಗುತ್ತಿದೆ. ಹೀಗಾಗಿ ಮೈಸೂರು ಭಾಗದ ಉದ್ಯಮಿಗಳಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಈ ದಿನ ಪ್ರಶಸ್ತಿ ವಿಜೇತರು ಧಾತ್ರಿ  ಪ್ರಾಜೆಕ್ಟ್ಸ್‌ನ ಮ್ಯಾನೆಜಿಂಗ್‌ ಡೈರೆಕ್ಟರ್  ವಿ ಶ್ರೀನಿವಾಸ್‌ ಭಟ್‌ ( V shrinivas Bhat) 

ಹೋಟೆಲ್ ದಿ ರುಚಿ ಪ್ರಿನ್ಸ್‌ನ ಬಿ. ಮಂಜುನಾಥ್‌ಗೆ ಮೈಸೂರು ಬಿಸ್ನೆಸ್ ಅವಾರ್ಡ್

24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
Read more