ಎಸ್‌ಎಂಪಿ  ಡೆವಲಪರ್ಸ್‌ನ ಎಸ್‌ಎಂ ಶಿವಪ್ರಕಾಶ್‌ಗೆ ಮೈಸೂರು ಬಿಸ್ನೆಸ್‌ ಅವಾರ್ಡ್‌

ಎಸ್‌ಎಂಪಿ ಡೆವಲಪರ್ಸ್‌ನ ಎಸ್‌ಎಂ ಶಿವಪ್ರಕಾಶ್‌ಗೆ ಮೈಸೂರು ಬಿಸ್ನೆಸ್‌ ಅವಾರ್ಡ್‌

Published : Sep 14, 2022, 05:34 PM IST

Mysuru Business Awards: ಈ ದಿನ ಪ್ರಶಸ್ತಿ ವಿಜೇತರು ಎಸ್‌ಎಂಪಿ  ಡೆವಲಪರ್ಸ್‌ನ ಎಸ್‌ಎಂ ಶಿವಪ್ರಕಾಶ್‌ 

ಮೈಸೂರು (ಸೆ. 14): ಏಷ್ಯಾನೆಟ್‌ ಸುವರ್ಣ ನ್ಯೂಸ್‌ (Asianet Suvarna News) ಹಾಗೂ ಕನ್ನಡಪ್ರಭ (Kannadaprabha) ಸಹಯೋಗದಲ್ಲಿ ಮೈಸೂರು ಬ್ಯುಸಿನೆಸ್‌ ಅವಾರ್ಡ್‌ (Mysuru Business Awards)  ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇರಿಹಾಸದಲ್ಲೇ ಇಂಥಹದೊಂದು ವಿನೂತನ ಪ್ರಯತ್ನ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಮೈಸೂರು ಭಾಗದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಸಲು ಅಪಾರ ಕೊಡುಗೆ ನೀಡಿರುವ ಉದ್ಯಮಿಗಳನ್ನು ಗುರುತಿಸಲಾಗುತ್ತಿದೆ. ಹೀಗಾಗಿ ಮೈಸೂರು ಭಾಗದ ಉದ್ಯಮಿಗಳಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಈ ದಿನ ಪ್ರಶಸ್ತಿ ವಿಜೇತರು ಎಸ್‌ಎಂಪಿ  ಡೆವಲಪರ್ಸ್‌ನ ಎಸ್‌ಎಂ ಶಿವಪ್ರಕಾಶ್‌ ( S M Shivaprakash)

ಧಾತ್ರಿ ಪ್ರಾಜೆಕ್ಟ್ಸ್‌ನ ವಿ ಶ್ರೀನಿವಾಸ್‌ ಭಟ್‌ಗೆ ಮೈಸೂರು ಬಿಸ್ನೆಸ್‌ ಅವಾರ್ಡ್‌

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ
Read more