ಸಾಲ ಮರುಪಾವತಿ ಅವಧಿ ಮತ್ತೆ ವಿಸ್ತರಣೆ?

ಸಾಲ ಮರುಪಾವತಿ ಅವಧಿ ಮತ್ತೆ ವಿಸ್ತರಣೆ?

Published : May 05, 2020, 12:07 PM ISTUpdated : May 05, 2020, 12:47 PM IST

ಕೊರೋನಾ ಕಂಟಕದಿಂದ ದೇಶವ್ಯಾಪಿ ಲಾಕ್‌ಡೌನ್ ಹೇರಲಾಗಿದೆ. ಸದ್ಯಕ್ಕೀಗ ಕೊಂಚ ಸಡಿಲಿಕೆ ನೀಡಲಾಗಿದೆಯಾದರೂ, ಆರೋಗ್ಯದ ಜೊತೆಗೆ ಆರ್ಥಿಕ ಸಂಕಷ್ಟ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಿರುವಾಗ ಸಾಲ ಮರುಪಾವತಿ ಮತ್ತೆ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

 

ಬೆಂಳೂರು(ಮೇ.05) ಕೊರೋನಾ ಕಂಟಕದಿಂದ ದೇಶವ್ಯಾಪಿ ಲಾಕ್‌ಡೌನ್ ಹೇರಲಾಗಿದೆ. ಸದ್ಯಕ್ಕೀಗ ಕೊಂಚ ಸಡಿಲಿಕೆ ನೀಡಲಾಗಿದೆಯಾದರೂ, ಆರೋಗ್ಯದ ಜೊತೆಗೆ ಆರ್ಥಿಕ ಸಂಕಷ್ಟ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ.

ಹೀಗಿರುವಾಗ ಲಾಕ್‌ಡೌನ್ ವಿಸ್ತರಣೆ ಬೆನ್ನಲ್ಲಿ ಮತ್ತೊಮ್ಮೆ ಸಾಲ ಮರುಪಾವತಿ ಅವಧಿ ಮತ್ತೆ ವಿಸ್ತರಣೆಯಾಗುತ್ತಾ ಎಂಬ ಪ್ರಶ್ನೆಗಳು ಎದ್ದಿವೆ.

ಹೌದು ಇಎಂಐ ಪಾವತಿ ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಆರ್‌ಬಿಐ ಭಾರತೀಯ ಬ್ಯಾಂಕ್ ಅಸೋಸಿಯೇಷನ್ ಇಂತಹುದ್ದೊಂದು ಸಲಹೆ ನೀಡಿದ್ದು, ಇದರಿಂದ ಸಣ್ಣ ಹಾಗೂ ಅತಿಸಣ್ಣ  ಉದ್ದಿಮೆದಾರರಿಗೆ ರಿಲೀಫ್ ಸಿಗಲಿದೆ. 

24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?