ವಾಹನ ಸವಾರರಿಗೆ 2022ರ ಮೊದಲ ಶಾಕ್ ಇದಾಗಿದೆ. ಬರೋಬ್ಬರಿ ಸುಮಾರು ನಾಲ್ಕು ತಿಂಗಳುಗಳ ಬಳಿಕ (137 ದಿನ) ಭಾರತದಲ್ಲಿ ಮೂರು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏರಿಸಿದೆ.
ನವದೆಹಲಿ, (ಮಾ.22): ರಷ್ಯಾ ಹಾಗೂ ಉಕ್ರೇನ್ ಯುದ್ಧದ ನಡುವೆ ಭಾರತದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿವೆ.
LPG Price Hike: ಅಕ್ಟೋಬರ್ 2021ರ ಬಳಿಕ ಮೊದಲ ಬಾರಿಗೆ ಗ್ಯಾಸ್ ಸಿಲಿಂಡರ್ ಬೆಲೆ ₹50 ಹೆಚ್ಚಳ!
ವಾಹನ ಸವಾರರಿಗೆ 2022ರ ಮೊದಲ ಶಾಕ್ ಇದಾಗಿದೆ. ಬರೋಬ್ಬರಿ ಸುಮಾರು ನಾಲ್ಕು ತಿಂಗಳುಗಳ ಬಳಿಕ (137 ದಿನ) ಭಾರತದಲ್ಲಿ ಮೂರು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏರಿಸಿದೆ. ಹಾಗಾದ್ರೆ, ಎಷ್ಟು ಏರಿಕೆಯಾಗಿದೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ...