ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ: ಬಜೆಟ್ ಹೊಗಳಿದ ಪ್ರಧಾನಿ!

ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ: ಬಜೆಟ್ ಹೊಗಳಿದ ಪ್ರಧಾನಿ!

Suvarna News   | Asianet News
Published : Feb 01, 2020, 06:29 PM IST

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ 2020ನ್ನು ಪ್ರಧಾನಿ ಮೋದಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕೇಂದ್ರ ಸರ್ಕಾರದ ಗುರಿಯಾದ ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ ನೀತಿ ಬಜೆಟ್‌ನಲ್ಲಿ ಪ್ರತಿಫಲನವಾಗಿದ್ದು, ಇದೊಂದು ಜನಪರ ಬಜೆಟ್ ಎಂದು ಪ್ರಧಾನಿ ಹೊಗಳಿದ್ದಾರೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ 2020ನ್ನು ಪ್ರಧಾನಿ ಮೋದಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕೇಂದ್ರ ಸರ್ಕಾರದ ಗುರಿಯಾದ ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ ನೀತಿ ಬಜೆಟ್‌ನಲ್ಲಿ ಪ್ರತಿಫಲನವಾಗಿದ್ದು, ಇದೊಂದು ಜನಪರ ಬಜೆಟ್ ಎಂದು ಪ್ರಧಾನಿ ಹೊಗಳಿದ್ದಾರೆ. ಪ್ರಮುಖವಾಗಿ ತೆರಿಗೆ ವಿನಾಯ್ತಿ ಹಾಗೂ ವಿವಿಧ ವಲಯಗಳ ಉತ್ತೇಜನಕ್ಕೆ ಬಜೆಟ್‌ನಲ್ಲಿ ಉತ್ತಮ ಅಂಶಗಳನ್ನು ಸೇರಿಸಲಾಗಿದೆ ಎಂದು ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನವ ಭಾರತದ ನಿರ್ಮಾಣಕ್ಕೆ ಪೂರಕವಾಗಿ ಬಜೆಟ್ ಮಂಡನೆಯಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಕಾರ್ಓನ್ಮುಖವಾಗಲಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ....

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?