ಕುಸಿದ ಆರ್ಥಿಕತೆ ಮೇಲೆತ್ತಲು ಮೋದಿ ಮಾಸ್ಟರ್ ಪ್ಲಾನ್, ವರ್ಕೌಟ್ ಆದ್ರೆ ಭಾರತ ನಂಬರ್ 1..!

ಕುಸಿದ ಆರ್ಥಿಕತೆ ಮೇಲೆತ್ತಲು ಮೋದಿ ಮಾಸ್ಟರ್ ಪ್ಲಾನ್, ವರ್ಕೌಟ್ ಆದ್ರೆ ಭಾರತ ನಂಬರ್ 1..!

Published : Sep 08, 2020, 01:57 PM IST

ಕೊರೊನಾ ಸಂಕಷ್ಟದಿಂದ ದೇಶದ ಆರ್ಥಿಕತೆ ಕುಸಿದು ಹೋಗಿದೆ. ಆರ್ಥಿಕ ಚಟುವಟಿಕೆಗಳು ಸಹ ಮಂದಗತಿಯಲ್ಲಿ ಸಾಗುತ್ತಿದೆ. ಎಲ್ಲಾ ಕಡೆಯೂ ಬ್ಯುಸಿನೆಸ್ ಇಲ್ಲ, ಬ್ಯುಸಿನೆಸ್‌ ಇಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಜನಸಾಮಾನ್ಯರ ಬಳಿಯೂ ಹಣದ ಚಲಾವಣೆ ಆಗುತ್ತಿಲ್ಲ. ಕಳೆದ 6 ತಿಂಗಳಲ್ಲಿ ದೇಶದ ಆರ್ಥಿಕ ಸ್ಥಿತಿ ಸಂಪೂರ್ಣವಾಗಿ ನೆಲಕಚ್ಚಿದೆ. 

ಬೆಂಗಳೂರು (ಸೆ. 08): ಕೊರೊನಾ ಸಂಕಷ್ಟದಿಂದ ದೇಶದ ಆರ್ಥಿಕತೆ ಕುಸಿದು ಹೋಗಿದೆ. ಆರ್ಥಿಕ ಚಟುವಟಿಕೆಗಳು ಸಹ ಮಂದಗತಿಯಲ್ಲಿ ಸಾಗುತ್ತಿದೆ. ಎಲ್ಲಾ ಕಡೆಯೂ ಬ್ಯುಸಿನೆಸ್ ಇಲ್ಲ, ಬ್ಯುಸಿನೆಸ್‌ ಇಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಜನಸಾಮಾನ್ಯರ ಬಳಿಯೂ ಹಣದ ಚಲಾವಣೆ ಆಗುತ್ತಿಲ್ಲ. ಕಳೆದ 6 ತಿಂಗಳಲ್ಲಿ ದೇಶದ ಆರ್ಥಿಕ ಸ್ಥಿತಿ ಸಂಪೂರ್ಣವಾಗಿ ನೆಲಕಚ್ಚಿದೆ. ಲಾಕ್‌ಡೌನ್‌ನಿಂದಾದ ನಷ್ಟವನ್ನು ತುಂಬಿಕೊಳ್ಳಲು ಸರ್ಕಾರಕ್ಕೂ, ಜನಸಾಮಾನ್ಯರಿಗೂ ಬಹಳ ಸಮಯ ಬೇಕಾಗುತ್ತದೆ.

ಈಗ ನಿಧಾನಕ್ಕೆ ಜನಜೀವನ ಮರಳುತ್ತಿದೆ. ಆರ್ಥಿಕ ಪುನಶ್ಚೇತನಕ್ಕೆ ಸರ್ಕಾರವೂ ಪ್ರಯತ್ನಪಡುತ್ತಿದೆ. ಮೊದಲ ತ್ರೈ ಮಾಸಿಕ ಅವಧಿಯಲ್ಲಿ ಜಿಡಿಪಿಯಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ಅತೀ ಹೆಚ್ಚು ಹಿನ್ನಡೆ ಸಾಧಿಸಿದೆ ಭಾರತ. ಹಾಗಾದರೆ ಆರ್ಥಿಕತೆಯನ್ನು, ಜಿಡಿಪಿಯನ್ನು ಮೇಲೆತ್ತಲು ಪ್ರಧಾನಿ ಮೋದಿ ಮುಂದಿನ ದಾರಿಗಳೇನು? ಏನೇನು ಮಾಡುತ್ತಾರೆ? ಇಲ್ಲಿದೆ ದತ್ತಾಂಶಗಳು..!

19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
17:00ಚೀನಾಗೆ ದೊಡ್ಡಣ್ಣನ 125% ಸುಂಕ ಶಾಕ್: ಭಾರತಕ್ಕೆ ರಿಲೀಫ್?
41:38ಟ್ರಂಪ್ ತೆರಿಗೆ ನೀತಿಯಿಂದ ಭಾರತದ ಷೇರುಮಾರುಕಟ್ಟೆಯಲ್ಲಿ ತಲ್ಲಣ, 13 ಲಕ್ಷ ಕೋಟಿ ನಷ್ಟ
18:03ವಿಶ್ವ ಆರ್ಥಿಕತೆಯಲ್ಲಿ ಭಾರತ ಸೃಷ್ಟಿಸಿದೆ ಹೊಸ ಮೈಲಿಗಲ್ಲು, 4 ಟ್ರಿಲಿಯನ್ ಡಾಲರ್ ಆರ್ಥಿಕತೆ!
ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ
ಲೀಟರ್‌ ಹಾಲಿನ ದರ 4 ರೂಪಾಯಿಗೆ ಏರಿಕೆ