ಇದು ‘ಹೂರಣ ಇಲ್ಲದ ಹೋಳಿಗೆ’ಯ ಬಜೆಟ್:  ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಟೀಕೆ

ಇದು ‘ಹೂರಣ ಇಲ್ಲದ ಹೋಳಿಗೆ’ಯ ಬಜೆಟ್: ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಟೀಕೆ

Published : Jul 23, 2024, 04:54 PM IST

ಬಜೆಟ್ ಕೇವಲ‌ ಮೈತ್ರಿಕೂಟಕ್ಕೆ ಸೀಮಿತವಾಗಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಆರೋಪ ಮಾಡಿದ್ದಾರೆ.
 

ಇದು ಹೂರಣ ಇಲ್ಲದ ಹೋಳಿಗೆಯ ಬಜೆಟ್‌ (Budget) ಆಗಿದೆ. ಕರ್ನಾಟಕ(Karnataka) ವಿಚಾರವಾಗಿ ಮಲತಾಯಿ ಧೋರಣೆ ತೋರಲಾಗಿದೆ. ಮಹಿಳೆಯರಿಗೆ ಮೀಸಲು ಅನುದಾನ ಕಡಿಮೆಯಾಗಿದೆ ಎಂದು ಮೋದಿ ಬಜೆಟ್‌ನನ್ನು ಸಂಸದೆ ಪ್ರಭಾ ಮಲ್ಲಿಕಾರ್ಜುನ್ (Prabha Mallikarjun) ಟೀಕೆ ಮಾಡಿದ್ದಾರೆ. ಈ ಬಜೆಟ್ ಕೇವಲ‌ ಮೈತ್ರಿಕೂಟಕ್ಕೆ ಸೀಮಿತವಾಗಿದೆ. ಬಿಜೆಪಿ(BJP)- ಜೆಡಿಎಸ್‌ನಿಂದ(JDS) ಹೆಚ್ಚು ಸಂಸದರಿದ್ದಾರೆ. ಇವರೆಲ್ಲ ಕರ್ನಾಟಕಕ್ಕೆ ಅನುದಾನ ತರುವಲ್ಲಿ ವಿಫಲವಾಗಿದ್ದಾರೆ ಎಂದು ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಈ ಬಜೆಟ್‌ ದಲಿತರು, ಹಿಂದುಳಿದ, ಮಧ್ಯಮ ವರ್ಗದವರಿಗೆ ಹೊಸ ತಾಕತ್ ನೀಡುತ್ತೆ: ಪ್ರಧಾನಿ ಮೋದಿ

24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
Read more