ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಮತ್ತೆ ಶಾಕ್: ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ!

ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಮತ್ತೆ ಶಾಕ್: ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ!

Published : Oct 06, 2021, 12:14 PM ISTUpdated : Oct 06, 2021, 12:32 PM IST

ಅಕ್ಟೋಬರ್ ತಿಂಗಳ ಆರಂಭದಲ್ಲಿ ಅನಿಲ ದರ ಹೆಚ್ಚಳದ ಶಾಕ್ ನೀಡಿದ ತೈಲ ಕಂಪನಿಗಳು ಇದೀಗ, ಎಲ್‍ಪಿಜಿ ಸಿಲಿಂಡರ್ ದರ 15 ರೂಪಾಯಿ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಇನ್ನಷ್ಟು ಹೊರೆಯಾಗಿಸಿದೆ.

ನವದೆಹಲಿ(ಅ.06): ಅಕ್ಟೋಬರ್ ಮೊದಲ ದಿನವೇ ಪೆಟ್ರೋಲಿಯಂ ಕಂಪನಿಗಳು ಅನಿಲದ ಬೆಲೆಯನ್ನು ಹೆಚ್ಚಿಸಿದ್ದವು. ವಾಣಿಜ್ಯ ಸಿಲಿಂಡರ್​ಗಳ(Commercial Cylinder) ಬೆಲೆಯನ್ನು 43.5 ರೂಪಾಯಿಗಳಷ್ಟು ಏರಿಕೆ ಮಾಡಿದ್ದವು. ಆದ್ರೆ ಈಗ ಗ್ರಾಹಕರಿಗೆ ಎಲ್‌ಪಿಜಿ ಅಡುಗೆ ಸಿಲಿಂಡರ್ ದರ ಏರಿಕೆ ಶಾಕ್ ಕೊಟ್ಟಿದೆ.

ಮತ್ತೆ ಎಲ್​ಪಿಜಿ ಅಡುಗೆ ಸಿಲಿಂಡರ್( Domestic LPG Cylinders) ಬೆಲೆ ಮತ್ತೆ 15 ರೂ. ಹೆಚ್ಚಳವಾಗಿದೆ. ದೇಶಾದ್ಯಂತ ಇಂದಿನಿಂದಲೇ ಹೊಸ ದರ ಜಾರಿಯಾಗಲಿದೆ.

ಬೆಲೆ ಏರಿಕೆ ಬಳಿಕ ಕರ್ನಾಟಕದಲ್ಲಿ ಸಿಲಿಂಡರ್ ದರ ₹902.5 ರೂ ಆಗಲಿದ್ದು ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ದರ 899.50 ರೂ. ಇರಲಿದೆ.

24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
Read more